ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸಕ್ಸಸ್ ಜೋಡಿ ನಟರ ಪೈಕಿ ಶಿವರಾಜ್ ಕುಮಾರ್ ಮತ್ತು ಶಶಿಕುಮಾರ್ ಕೂಡಾ ಒಂದು ಒಂದು. ಈ ಜೋಡಿ ಈಗ ಮತ್ತೆ ಒಂದಾಗುತ್ತಿದೆ.