Widgets Magazine
Widgets Magazine

ಖ್ಯಾತ ನಟ ಪ್ರಕಾಶ್ ರೈಗೆ ಶಿವರಾಮ್ ಕಾರಂತ ಹುಟ್ಟೂರು ಪ್ರಶಸ್ತಿ ಪ್ರಧಾನ

ಉಡುಪಿ, ಮಂಗಳವಾರ, 10 ಅಕ್ಟೋಬರ್ 2017 (15:59 IST)

Widgets Magazine

ಉಡುಪಿ ತಾಲೂಕಿನ ಕೋಟ ಗ್ರಾಮದ ಶಿವರಾಮ್ ಕಾರಂತ ಥೀಮ್ ಪಾರ್ಕ್‌ನಲ್ಲಿ ಖ್ಯಾತ ನಟ ಪ್ರಕಾಶ್ ರೈಗೆ ಹುಟ್ಟೂರು ಪ್ರಶಸ್ತಿ ನೀಡಿ ಗೌರವಸಲಾಯಿತು.
ನಟ ಪ್ರಕಾಶ್ ರೈ ಸಿನೆಮಾ ಕ್ಷೇತ್ರದಲ್ಲಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕೋಟತಟ್ಟು ಗ್ರಾಮ ಪಂಚಾಯಿತಿ ಅವರ ಹೆಸರನ್ನು ಆಯ್ಕೆ ಮಾಡಿತ್ತು.
 
ಕೋಟತಟ್ಟು ಗ್ರಾಮ ಪಂಚಾಯಿತಿ ಇಂದು ಪ್ರಕಾಶ್‌ರೈಗೆ ಶಿವರಾಮ ಕಾರಂತ ಪ್ರಶಸ್ತಿ ನೀಡಿ ಗೌರವಿಸಿತು.
 
ಮತ್ತೊಂದೆಡೆ ಪ್ರಕಾಶ್ ರೈಗೆ ಪ್ರಶಸ್ತಿ ನೀಡುವುದನ್ನು ವಿರೋಧಿಸಿ ಕಪ್ಪು ಬಾವುಟ, ಫ್ಲೆಕ್ಸ್‌ಗಳನ್ನು ಹಿಡಿದು ಥೀಮ್ ಪಾರ್ಕ್‌ನತ್ತ ಹೊರಟಿದ್ದ ಪ್ರತಿಭಟನೆಕಾರರನ್ನು ಕೋಟ ಬಸ್ ನಿಲ್ದಾಣ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಪ್ರಕಾಶ್ ರೈ ಪ್ರಧಾನಿ ಮೋದಿ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರನ್ನು ಟೀಕಿಸಿದ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಪ್ರಕಾಶ್‌ರೈಗೆ ಪ್ರಶಸ್ತಿ ನೀಡಬಾರದು ಎಂದು ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಗಾಸಿಪ್ ಗಳಿಗೆ ಇತಿಶ್ರೀ ಹಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಹೈದರಾಬಾದ್ ನಲ್ಲಿ ತಮ್ಮ 50ನೇ ಚಿತ್ರ ಕುರುಕ್ಷೇತ್ರದ ...

news

ಸೂಪರ್ ಟಾಕ್ ಟೈಮ್ ನಲ್ಲೇ ಔಟ್ ಆಗಿತ್ತಾ ಚಿರು-ಮೇಘನಾ ಗುಟ್ಟು?

ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಂದು ತಾರಾ ಜೋಡಿ ಚಿರು ಸರ್ಜಾ-ಮೇಘನಾ ರಾಜ್ ವಿವಾಹದ ಬಗ್ಗೆ ವದಂತಿಗಳು ...

news

ಸೃಜನ್ ಲೋಕೇಶ್ ಮಜಾ ಟಾಕೀಸ್ ಬಂದ್!

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೂಪರ್ ಹಿಟ್ ಕಾಮಿಡಿ ಶೋ ಮಜಾ ಟಾಕೀಸ್ ...

news

ವಿವಾದಗಳ ನಂತರ ಕನ್ನಡದ ಬಗ್ಗೆ ‘ಹೆಮ್ಮೆ’ಯ ಮಾತನಾಡಿದ ಶ್ರುತಿ ಹಾಸನ್

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಬರಲ್ಲ ಎಂದಿದ್ದ ಶ್ರುತಿ ಹಾಸನ್ ವಿವಾದದ ನಂತರ ಎಚ್ಚೆತ್ತುಕೊಂಡಿದ್ದು, ...

Widgets Magazine Widgets Magazine Widgets Magazine