ರಜನೀಕಾಂತ್ ಪುತ್ರಿ ಸೌಂದರ್ಯ ಅದ್ಧೂರಿ ಮದುವೆ ಇಂದು

ಚೆನ್ನೈ, ಸೋಮವಾರ, 11 ಫೆಬ್ರವರಿ 2019 (11:10 IST)

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ದ್ವಿತೀಯ ಪುತ್ರಿ ಸೌಂದರ್ಯ ಮತ್ತು ಉದ್ಯಮಿ ವಿಶಾಖನ್ ಮದುವೆ ಇಂದು ಚೆನ್ನೈಯ ಪಂಚತಾರಾ ಹೋಟೆಲ್ ನಲ್ಲಿ ನಡೆಯುತ್ತಿದೆ.


 
ಈಗಾಗಲೇ ಎರಡೂ ಕುಟುಂಬಗಳು, ವಧು-ವರರ ಸಮೇತ ಮಂಟಪಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಮದುವೆ ನಡೆಯುತ್ತಿದೆ. ರಜನೀಕಾಂತ್ ಛತ್ರಕ್ಕೆ ತೆರಳುವ ಮೊದಲು ಅಭಿಮಾನಿಗಳತ್ತ ಕೈ ಬೀಸುತ್ತಿರುವ ಫೋಟೋಗಳು ವೈರಲ್ ಆಗಿದೆ.
 
ಅಂದ ಹಾಗೆ ಸೌಂದರ್ಯ ಮತ್ತು ವಿಶಾಖನ್ ಇಬ್ಬರಿಗೂ ಇದು ಎರಡನೇ ಮದುವೆ. ರಜನಿ ಪುತ್ರಿಯ ಮದುವೆಗೆ ಸಿನಿಮಾ ಕ್ಷೇತ್ರದ ಘಟಾನುಘಟಿಗಳು ಆಗಮಿಸುವ ನಿರೀಕ್ಷೆಯಿದೆ.  ದಕ್ಷಿಣ ಭಾರತೀಯ ಸಂಪ್ರದಾಯದಂತೆ ಮದುವೆ ಸಮಾರಂಭ ನಡೆಯುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

‘ಎಂಥಾ ಗಂಡ ಸಿಕ್ಯಾನವ್ವ ನಿಂಗೆ?’ ರಾಧಿಕಾ ಪಂಡಿತ್ ಗೆ ಅಭಿಮಾನಿಗಳು ಹೀಗೇಕೆ ಹೇಳಿದ್ರು?!

ಬೆಂಗಳೂರು: ಮಗುವಾದ ಮೇಲೆ ಕೆಲವು ದಿನಗಳ ಕಾಲ ಸೋಷಿಯಲ್ ಮೀಡಿಯಾದಿಂದ ದೂರವೇ ಇದ್ದ ನಟಿ ರಾಧಿಕಾ ಪಂಡಿತ್ ...

news

ರಶ್ಮಿಕಾ ಮಂದಣ್ಣಗೆ ಡಿ ಬಾಸ್ ದರ್ಶನ್ ಮೆಸೇಜ್ ಮಾಡಿ ಧನ್ಯವಾದ ಸಲ್ಲಿಸಿದ್ದೇಕೆ ಗೊತ್ತಾ?

ಬೆಂಗಳೂರು: ಯಜಮಾನ ಸಿನಿಮಾದ ಟ್ರೈಲರ್ ನಿನ್ನೆ ಬಿಡುಗಡೆಯಾದ ಬೆನ್ನಲ್ಲೇ ಪ್ರೇಕ್ಷಕರ ಅದ್ಭುತ ಪ್ರತಿಕ್ರಿಯೆ ...

news

ಸ್ಮಶಾನದಲ್ಲಿ ಕಾಲು ಜಾರಿ ಬಿದ್ದ ನಟಿ ರಾಧಿಕಾ

ಬೆಂಗಳೂರು: ಸ್ಮಶಾನದಲ್ಲಿ ಶೂಟಿಂಗ್ ವೇಳೆ ಕಾಲು ಜಾರಿ ಬಿದ್ದ ನಟಿ ರಾಧಿಕಾ ಬೆನ್ನು ಮೂಳೆಗೆ ಪೆಟ್ಟು ...

news

ಕಿಚ್ಚ ಸುದೀಪ್ ಮೆಚ್ಚಿಕೊಂಡ ರಾಧಿಕಾ ಪಂಡಿತ್ ಪುರಾಣ!

ಬೆಂಗಳೂರು: ಮದುವೆಯಾದ ಬಳಿಕ ರಾಧಿಕಾ ಪಂಡಿತ್ ಅಭಿನಯಿಸಿದ್ದ ಮೊದಲ ಸಿನಿಮಾ ಆದಿಲಕ್ಷ್ಮಿ ಪುರಾಣದ ಟ್ರೈಲರ್ ...