ಮದುವೆ ವಿಚಾರದಲ್ಲಿ ಉಲ್ಟಾ ಹೊಡೆದ ಹುಚ್ಚ ವೆಂಕಟ್

ಬೆಂಗಳೂರು, ಬುಧವಾರ, 16 ಮೇ 2018 (07:09 IST)

ಬೆಂಗಳೂರು : ಇತ್ತೀಚೆಗಷ್ಟೇ ನಟಿ ಅವರನ್ನ ಮದುವೆ ಆಗಿದ್ದೇನೆ ಎಂದು ಹೇಳಿರುವ ನಟ ಹುಚ್ಚ ವೆಂಕಟ್ ಅವರು ಇದೀಗ ಉಲ್ಟಾ ಹೊಡೆದಿದ್ದಾರೆ.


ನಟ ಹುಚ್ಚ ವೆಂಕಟ್ ಅವರು ಇತ್ತೀಚೆಗಷ್ಟೇ ತಾನು ನಟಿಸಿ, ನಿರ್ದೇಶನ ಮಾಡಿರುವ 'ಡಿಕ್ಟೇಟರ್ ಹುಚ್ಚ ವೆಂಕಟ್' ಚಿತ್ರದ ಹೀರೋಯಿನ್ ಐಶ್ವರ್ಯ ರನ್ನ ಮದುವೆ ಆಗಿದ್ದೇನೆ ಎಂದು ವಿಡಿಯೋ ಮಾಡಿ ತಮ್ಮ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದರು. ಆದರೆ ಇದೀಗ ಹುಚ್ಚ ವೆಂಕಟ್ ಅವರು ಅದು ಸಿನಿಮಾದಲ್ಲಿರುವ ದೃಶ್ಯ ಅಷ್ಟೇ, ಅದನ್ನೇ ವಿಡಿಯೋ ಮಾಡಿ ರಿಲೀಸ್ ಮಾಡಿದೆ ಅಷ್ಟೇ. ನಾನು ಯಾವತ್ತಿಗೂ ಒಬ್ಬನೇ,ನನಗೆ ಯಾರು ಬೇಕಾಗಿಲ್ಲ ಮದುವೆ ವಿಚಾರದ ಬಗ್ಗೆ ಮಾತನಾಡಿದ್ದು ಗಿಮಿಕ್ ಎಂದು ಉಲ್ಟಾ ಹೊಡೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಬೆಂಗಳೂರು ಐಶ್ವರ್ಯ ಹುಚ್ಚ ವೆಂಕಟ್ ಮದುವೆ ಡಿಕ್ಟೇಟರ್ Bangalore Aishwarya Hucchavenkat Marriage Director

ಸ್ಯಾಂಡಲ್ ವುಡ್

news

ಪೈಲ್ವಾನ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿರುವ ಬಾಲಿವುಡ್ ನಟ ಯಾರು ಗೊತ್ತಾ?

ಬೆಂಗಳೂರು : ಕಿಚ್ಚ ಸುದೀಪ್ ಅವರು ಅಭಿನಯಿಸಲಿರುವ ಪೈಲ್ವಾನ್ ಚಿತ್ರದಲ್ಲಿ ಬಾಲಿವುಡ್ ನ ಸ್ಟಾರ್ ನಟರೊಬ್ಬರು ...

news

ಕೃತಕ ಕಾಲು ಜೋಡಿಸಿಕೊಂಡಿರುವ ಕನ್ನಡದ ಹಿರಿಯ ನಟ ಸತ್ಯಜಿತ್

ಬೆಂಗಳೂರು : ಕಾಲು ಕಳೆದುಕೊಂಡು ನೋವು ಅನುಭವಿಸುತ್ತಿರುವ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ಇದಿಗ ಕೃತಕ ...

news

ಕನ್ನಡದ ಹಿರಿಯ ಹಾಸ್ಯ ನಟ ಅಕ್ಕಿ ಚೆನ್ನಬಸಪ್ಪ ಇನ್ನಿಲ್ಲ!

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡಿರುವ ಹಿರಿಯ ನಟ ಅಕ್ಕಿ ಚೆನ್ನಬಸಪ್ಪ ...

news

34 ವರ್ಷದ ಬಳಿಕ ಮತ್ತೆ ಪುನೀತ್ ಸಿನಿಮಾದಲ್ಲಿ ನಟಿಸಲಿರುವ ಕನ್ನಡದ ಹಿರಿಯ ನಟಿ ಯಾರು ಗೊತ್ತಾ..?

ಬೆಂಗಳೂರು : 34 ವರ್ಷದ ಹಿಂದೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೊತೆ ನಟಿಸಿದ ಕನ್ನಡದ ಹಿರಿಯ ...

Widgets Magazine
Widgets Magazine