ದರ್ಶನ್ ಟ್ವೀಟ್`ಗೆ ಸುದೀಪ್ ಕೊಟ್ಟ ಪ್ರತಿಕ್ರಿಯೆ

Tumkur, ಸೋಮವಾರ, 6 ಮಾರ್ಚ್ 2017 (12:07 IST)

Widgets Magazine

ಮೆಜೆಸ್ಟಿಕ್ ಚಿತ್ರದ ಆಫರ್ ನನಗೆ ಬಂದಿತ್ತು. ಆದರೆ, ಈ ಅವಕಾಶವನ್ನ ದರ್ಶನ್`ಗೆ ಕೊಡಲು ಸೂಚಿಸಿದ್ದೆ ಎಂದು 5 ವರ್ಷಗಳ ಹಿಂದೆ ಟಿವಿ ಚಾನಲ್`ನ ಸಂದರ್ಶನದಲ್ಲಿ ಸುದೀಪ್ ಹೇಳಿದ್ದ ಮಾತು ಇದೀಗ ದರ್ಶನ್ ಕೋಪಕ್ಕೆ ಕಾರಣವಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿದ್ದ ದರ್ಶನ್ ನಾವಿಬ್ಬರೂ ಇನ್ಮುಂದೆ ಸ್ನೇಹಿತರಲ್ಲ ಎಂದು ಹೇಳಿದ್ದರು.


ಆದರೆ, ಟ್ವಿಟ್ ಬಗ್ಗೆ ಸುದೀಪ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತುಮಕೂರಿನಲ್ಲಿ ಹೆಬ್ಬುಲಿ ಚಿತ್ರ ಪ್ರಚಾರಕ್ಕೆ ಗಾಯತ್ರಿ ಚಿತ್ರಮಂದಿರಕ್ಕೆ ಆಗಮಿಸಿದ್ದ ಸುದೀಪ್ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡದೇ ತಲೆ ತಿರುಗಿಸಿಕೊಂಡು ಹೊರಟೇ ಹೋದರು.

ನಾನಿಲ್ಲಿ ಚಿತ್ರ ಪ್ರಚಾರಕ್ಕೆ ಬಂದಿದ್ದೇನೆ. ಹೆಬ್ಬುಲಿ ಚಿತ್ರ ಸಕ್ಸಸ್ ಆಗಿದೆ. ಎಲ್ಲ ಕೆಂದ್ರಗಳಿಗೂ ಭೇಟಿ ಆಗದಿದ್ದರೂ ಆದಷ್ಟು ಕಡೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ.Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಚೊಚ್ಚಲ ಮಗು ನಿರ್ರೀಕ್ಷೆಯಲ್ಲಿ ನಟಿ ಶ್ವೇತಾ ಶ್ರೀವಾಸ್ತವ್

ಚೊಚ್ಚಲ ಮಗು ನಿರ್ರೀಕ್ಷೆಯಲ್ಲಿ ನಟಿ ಶ್ವೇತಾ ಶ್ರೀವಾಸ್ತವ್

news

13 ವರ್ಷದಲ್ಲೇ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಳಂತೆ ಬಾಲಿವುಡ್ ನಟಿ

ಕಳೆದ ಕೆಲ ದಿನಗಳ ಹಿಂದೆ ದಕ್ಷಿಣ ಭಾರತದ ಪ್ರಖ್ಯಾತ ನಟಿ ನಟಿಯೋರ್ವಳು ಲೈಂಗಿಕ ದೌರ್ಜನ್ಯಕ್ಕೊಳಗಾದ ಸುದ್ದಿ ...

news

ಶೀಘ್ರದಲ್ಲೇ ವೀಕೆಂಡ್ ವಿತ್ ರಮೇಶ್ ಹೊಸ ಸೀಸನ್‌

ಸದಭಿರುಚಿಯ ಕಾರ್ಯಕ್ರಮ ಎಂದೇ ಬಿಂಬಿತವಾಗಿದ್ದ ರಮೇಶ್ ಅರವಿಂದ್ ನಿರೂಪಣೆಯಲ್ಲಿ ಮೂಡಿಬರುತ್ತಿದ್ದ ವೀಕೆಂಡ್ ...

news

ಫೇಸ್‌ಬುಕ್‌ನಲ್ಲೂ ಅಸಮಧಾನ ಹೊರ ಹಾಕಿದ ದರ್ಶನ್

ನಿನ್ನೆ ಟ್ವಿಟರ್‌ನಲ್ಲಿ ತಮ್ಮ ಮತ್ತು ಸುದೀಪ್ ನಡುವಿನ ಸ್ನೇಹ ಅಂತ್ಯವಾಗಿದೆ ಎಂದು ಟ್ವೀಟ್ ಮಾಡಿದ್ದ ...

Widgets Magazine Widgets Magazine