ಎರಡೇ ಮಾತುಗಳಲ್ಲಿ ಖಡಕ್ ಎಚ್ಚರಿಕೆ ಕೊಟ್ಟ ಕಿಚ್ಚ ಸುದೀಪ್

Bengaluru, ಮಂಗಳವಾರ, 7 ಮಾರ್ಚ್ 2017 (12:19 IST)

Widgets Magazine

ನಾನು, ಸುದೀಪ್ ಇನ್ಮುಂದೆ ಸ್ನೇಹಿತರಲ್ಲ ಎಂದು ಇತ್ತೀಚೆಗೆ ದರ್ಶನ್ ಮಾಡಿದ್ದ ಟ್ವೀಟ್ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಹೆಬ್ಬುಲಿ ಪ್ರಚಾರದಲ್ಲಿರುವ ಸುದೀಪ್ ನಿನ್ನೆ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದರು. ಇವತ್ತು ಹುಬ್ಬಳ್ಳಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸುದೀಪ್ ಎರಡೇ ಮಾತುಗಳಲ್ಲಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

Sudeep serial Varasdara" width="600" />

ನಾನು ನಿನಗೆ ಮರ್ಯಾದೆ ಕೊಡುತ್ತೇನೆ. ನೀನೂ ನನಗೆ ಮರ್ಯಾದೆ ಕೊಡು ಎಂದು ನೇರಾನೇರ ಹೇಳಿದ್ದಾರೆ. ದರ್ಶನ್ ಟ್ವಿಟ್ ಬಳಿಕ ಸುದೀಪ್ ಕೋಪಗೊಂಡಿರುವುದು ಸ್ಪಷ್ಟವಾಗುತ್ತಿದೆ. 

 ಈ ಬಗ್ಗೆ ಸುದೀಪ್ ಸಾಂಸ್ಕೃತಿಕ ಪರಿಷತ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸುದೀಪ್ ತನ್ನದಲ್ಲದ ತಪ್ಪಿಗೆ  ಬಲಿಯಾಗುತ್ತಿದ್ದಾರೆ ಎಂದು ತಿಳಿಸಿದೆ. Widgets Magazine
ಇದರಲ್ಲಿ ಇನ್ನಷ್ಟು ಓದಿ :  
ದರ್ಶನ್ ಸುದೀಪ್ ಬೆಂಗಳೂರು Darshan Sudeep Bengaluru

Widgets Magazine

ಸ್ಯಾಂಡಲ್ ವುಡ್

news

ಅಭಿಮಾನಿಗೆ ಮಿಡಿದ ಶಿವರಾಜ್ ಕುಮಾರ್ ಹೃದಯ

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರನ್ನು ಆರಾಧಿಸುವ ಅದೆಷ್ಟೋ ಅಭಿಮಾನಿಗಳಿದ್ದಾರೆ. ಆದರೆ ...

news

ತುಮಕೂರಿನಲ್ಲಿ ಸುದೀಪ್ ಅಭಿಮಾನಿ ಸಾವು

ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಡುವಿನ ಭಿನ್ನಾಭಿಪ್ರಾಯ ತಾರಕ್ಕೇರಿರುವ ಸಂದರ್ಭದಲ್ಲೇ ...

news

ಹಿರಿಯ ನಟಿ ಪದ್ಮಾ ಕುಮುಟಾ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ ಪದ್ಮಾ ಕುಮುಟಾ(58) ಕೊನೆಯುಸಿರೆಳೆದಿದ್ದಾರೆ.ಅವರಿಗೆ 58 ವರ್ಷ ...

news

ಅತ್ಯುತ್ತಮ ನಟಿಯಾಗಿ ಐಶ್ವರ್ಯಾ ರೈ ಬಚ್ಚನ್

ಇಂಟರ್‌ನ್ಯಾಶನಲ್ ಫಿಲಂ ಫೆಸ್ಟಿವಲ್ ಮತ್ತು ಅವಾರ್ಡ್ಸ್ ಆಫ್ ಆಸ್ಟ್ರೇಲಿಯಾ (ಐಎಫ್ಎಫ್ಎಎ)ದಲ್ಲಿ ಬಾಲಿವುಡ್ ...

Widgets Magazine