ಹಾಲಿವುಡ್ ನಲ್ಲಿ ಸುದೀಪ್ ಶೈನಿಂಗ್: ರೈಸನ್ ಚಿತ್ರದಪೋಸ್ಟರ್ ಔಟ್

ಬೆಂಗಳೂರು, ಮಂಗಳವಾರ, 7 ನವೆಂಬರ್ 2017 (17:51 IST)

ಬೆಂಗಳೂರು: ಹಾಲಿವುಡ್ ಸಿನಿಮಾದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿರುವುದು ಎಲ್ಲರಿಗೂ ಗೊತ್ತು. ಆದರೆ ಈಗ ಚಿತ್ರತಂಡ ಅಧಿಕೃತವಾಗಿ `ರೈಸನ್' ಚಿತ್ರದ ಸುದೀಪ್ ಅವರ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.


ರೈಸನ್ ಚಿತ್ರದ ಪೋಸ್ಟರ್ ನ್ನು ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಯಾಗಿದೆ. ಚಿತ್ರದಲ್ಲಿ ಸುದೀಪ್, ಆರ್ಮಿ ಮಾರ್ಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನು ಸುದೀಪ್ ನಟಿಸುವುದಷ್ಟೇ ಬಾಕಿ ಇದೆ. `ದಿ ವಿಲನ್' ಚಿತ್ರೀಕರಣ ನಡೆಯುತ್ತಿದ್ದು, ಹೀಗಾಗಿ ಚಿತ್ರದಲ್ಲಿ ಭಾಗವಹಿಸುವುದು ತಡವಾಗಿದೆ. ಹೀಗಾಗಿ ಡಿಸೆಂಬರ್ ಅಂತ್ಯದೊಳಗೆ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಚಿತ್ರವನ್ನು ಆಸ್ಟ್ರೇಲಿಯಾ ಮೂಲದ ನಿರ್ದೇಶಕ ನಿರ್ದೇಶಿಸುತ್ತಿದ್ದಾರೆ. ಇದೊಂದು ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಬಹುತೇಕ ಚಿತ್ರೀಕರಣ ಮಂಜಿನ ವಾತಾವರಣದಲ್ಲೇ ನಡೆಯಲಿದ್ದು, ಚಿತ್ರವನ್ನು ಆಸ್ಟ್ರೇಲಿಯಾ ಮತ್ತು ಅಮೆರಿಕದಲ್ಲಿ ಚಿತ್ರೀಕರಿಸಲಾಗುತ್ತದೆ ಎಂದು ತಿಳಿದು ಬಂದಿದೆ.



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ದೇವಸೇನಾ ಬರ್ತ್ ಡೇಗೆ ಭಾಗಮತಿ ಫರ್ಸ್ಟ್ ಲುಕ್ ರಿಲೀಸ್: ರಗಡ್ ಲುಕ್ ನಲ್ಲಿ ಅನುಷ್ಕಾ

ಬೆಂಗಳೂರು: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಇಂದು 35ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಅವರ ಹೊಸ ...

news

ಏನೋ ಮಾಡುತ್ತೇನೆಂದ ಕಮಲ್ ಹಾಸನ್ ಬರ್ತ್ ಡೇ ಆಚರಣೆಯನ್ನೇ ರದ್ದುಗೊಳಿಸಿದ್ರು!

ಚೆನ್ನೈ: ರಾಜಕೀಯಕ್ಕೆ ಎಂಟ್ರಿಕೊಡಲು ತಯಾರಿ ನಡೆಸುತ್ತಿರುವ ಬಹುಭಾಷಾ ನಟ ಕಮಲ್ ಹಾಸನ್ ಗೆ ಇಂದು 63 ನೇ ...

news

ಐಶ್ವರ್ಯಾ ರೈ ಬಚ್ಚನ್ ಮತ್ತೊಂದು ಮುಖ ಬಯಲು!

ಮುಂಬೈ: ಬಾಲಿವುಡ್ ಬೆಡಗಿ ಬಚ್ಚನ್ ಕುಟುಂಬದ ಬಹು ಐಶ್ವರ್ಯಾ ರೈ ಒಂದೊಳ್ಳೆಯ ಕೆಲಸ ಮಾಡಲು ಮುಂದಾಗಿದ್ದಾರೆ. ...

news

ಹಾಲು ಕದ್ದ ಕಳ್ಳಬೆಕ್ಕುಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್...

ಬೆಂಗಳೂರು: `ವಾರದ ಕತೆ ಕಿಚ್ಚನ ಜತೆ’ ಬಿಸಿ ಬಿಸಿ ಚರ್ಚೆಗೆ ಕಾರಣವಾಯ್ತು. ಹಾಲಿನ ವಿಷಯ ಸ್ವಲ್ಪ ...

Widgets Magazine