ಸನ್ನಿಲಿಯೋನಾ ವೀರಮಹಾದೇವಿ ಚಿತ್ರದಲ್ಲಿ ನಟಿಸಬಾರದಂತೆ. ಅದಕ್ಕೆ ಕಾರಣವೇನು ಎಂಬುದು ಇಲ್ಲಿದೆ ನೋಡಿ

ಬೆಂಗಳೂರು, ಬುಧವಾರ, 10 ಅಕ್ಟೋಬರ್ 2018 (08:48 IST)

ಬೆಂಗಳೂರು : ಬೆಂಗಳೂರಿಗೆ  ಬಾಲಿವುಡ್ ನಟಿ, ಮಾಜಿ ತಾರೆ ಸನ್ನಿಲಿಯೋನಾ ಬರಬಾರದು ಎಂದು ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದೀಗ ಸನ್ನಿಲಿಯೋನಾ ವಿರುದ್ಧ ಸಿನಿಮಾವೊಂದರ ವಿಚಾರದಲ್ಲಿ ಸಮರ ಸಾರುತ್ತಿದ್ದಾರೆ.


ಹೌದು. ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು  ನಟಿ ಸನ್ನಲಿಯೋನಾ ರೆಡಿಯಾಗಿದ್ದರು. ಆದರೆ ಈ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಬಾರದೆಂದು ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.


ಆದರೆ ಇದೀಗ ವೀರಮಹಾದೇವಿ ಚಿತ್ರದಲ್ಲಿ ನಟಿ ಸನ್ನಲಿಯೋನಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಇದು ಐತಿಹಾಸಿಕ ಚಿತ್ರವಾದ್ದರಿಂದ ಈ ಚಿತ್ರದಲ್ಲಿ ನೀಲಿ ತಾರೆ ಸನ್ನಿ ಲಿಯೋನ್ ನಟಿಸಬಾರದು. ಇದು ಅಪರಾಧ ಯಾವುದೇ ಕಾರಣಕ್ಕೂ ಚಿತ್ರೀಕರಣ ನಡೆಯಬಾರದು ಎಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಚಿತ್ರ ನಿರ್ಮಾಪಕಿ ವಿಂತಾ ನಂದಾ ಮೇಲೆ ಅತ್ಯಾಚಾರ ಎಸಗಿದ್ದಾರಂತೆ ನಟ ಅಲೋಕ್ ನಾಥ್

ಮುಂಬೈ : ಬಾಲಿವುಡ್ ನಲ್ಲಿ ಅತ್ಯಂತ ಸಭ್ಯತೆಯುಳ್ಳ ನಟ ಅಲೋಕ್ ನಾಥ್ ವಿರುದ್ಧ ಇದೀಗ ಅತ್ಯಾಚಾರ ಆರೋಪವೊಂದು ...

news

ದರ್ಶನ್ ಹಾಗೂ ಸುದೀಪ್ ಮಧ್ಯ ಜಾತಿ ವಿಷ ಬೀಜ ಬಿತ್ತಿದವರ ಮೇಲೆ ಕಿಡಿಕಾರಿದ ನಟ ಜಗ್ಗೇಶ್

ಬೆಂಗಳೂರು : ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ದರ್ಶನ್ ಹಾಗೂ ಸುದೀಪ್ ಈಗಾಗಲೇ ಸಾಕಷ್ಟು ಅಂತರ ...

news

ಅನುಪಮ್ ಖೇರ್‌ರೊಂದಿಗೆ ನ್ಯೂಯಾರ್ಕ್ ಸುತ್ತಿದ ರಿಷಿ ಕಪೂರ್..

ರಿಷಿ ಕಪೂರ್ ಸದ್ಯ ನ್ಯೂಯಾರ್ಕ್‌ನಲ್ಲಿದ್ದಾರೆ. ಬಿಡುವಿಲ್ಲದ ವೇಳಾಪಟ್ಟಿಯಿಂದ ಬಿಡುವು ಮಾಡಿಕೊಂಡಿರುವ ರಿಷಿ ...

news

ನಟ ಸಲ್ಮಾನ್ ಖಾನ್ ಮೇಲೆ ಕಿಡಿಕಾರಿದ ಗಾಯಕ ಅಭಿಜಿತ್ ಭಟ್ಟಾಚಾರ್ಯ

ಮುಂಬೈ : ಪಾಕಿಸ್ತಾನದ ಗಾಯಕರನ್ನು ಪ್ರಮೋಟ್ ಮಾಡುತ್ತಿರುವುದಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ...

Widgets Magazine
Widgets Magazine