ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಹೇಳಿ ಎಂದಿದ್ದಕ್ಕೆ ತಮನ್ನಾ ಹೇಳಿದ್ದೇನು ಗೊತ್ತಾ?

ಬೆಂಗಳೂರು, ಶುಕ್ರವಾರ, 11 ಜನವರಿ 2019 (09:20 IST)

ಬೆಂಗಳೂರು: ಕೆಜಿಎಫ್ ನ ಹಾಡೊಂದರಲ್ಲಿ ರಾಕಿಂಗ್ ಸ್ಟಾರ್ ಯಶ್ ಜತೆಗೆ ಹೆಜ್ಜೆ ಹಾಕಿ ಮಿಲ್ಕಿ ಬ್ಯೂಟಿ ತಮನ್ನಾ ರಾಕಿ ಬಾಯ್ ಬಗ್ಗೆ ಮಾತನಾಡಿದ್ದಾರೆ.


 
ಕೆಜಿಎಫ್ ಸಿನಿಮಾದ ಹಾಡೊಂದರಲ್ಲಿ ತಮನ್ನಾ ಯಶ್ ಜತೆಗೆ ಕುಣಿದಿದ್ದರು. ಕೆಜಿಎಫ್ ಈಗ ವಿಶ್ವದಾದ್ಯಂತ ಹಿಟ್ ಸಿನಿಮಾ ಆದ ಮೇಲೆ ತಮನ್ನಾಗೆ ಟ್ವಿಟರ್ ನಲ್ಲಿ ಅಭಿಮಾನಿಯೊಬ್ಬರು ಯಶ್ ಬಗ್ಗೆ ಪ್ರಶ್ನೆ ಮಾಡಿದ್ದರು.
 
ಯಶ್ ಬಗ್ಗೆ ಹೇಳಿ ಎಂದಿದ್ದಕ್ಕೆ ತಮನ್ನಾ ‘ಯಶ್ ಜತೆಗೆ ತೆರೆ ಹಂಚಿಕೊಂಡಿದ್ದು ತುಂಬಾ ಖುಷಿಯಾಗಿತ್ತು. ಅವರು ನಿಜಕ್ಕೂ ಒಬ್ಬ ಜಂಟಲ್ ಮ್ಯಾನ್’ ಎಂದು ತಮನ್ನಾ ಹಾಡಿ ಹೊಗಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ರಾಕಿಂಗ್ ಸ್ಟಾರ್ ಯಶ್ ಗೆ ಇನ್ನೂ ಬೆಂಬಿಡದ ಐಟಿ ಭೀತಿ: ಮತ್ತೆ ಐಟಿ ಬೇಟೆ ಶುರು

ಬೆಂಗಳೂರು: ಸತತ ಎರಡು ದಿನಗಳ ಕಾಲ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ...

news

ಹೃದಯ ಶಸ್ತ್ರಚಿಕಿತ್ಸೆಗೊಳಗಾದ ನಿರ್ಮಾಪಕ ಕೆ.ಮಂಜು: ಚಿತ್ರರಂಗದ ಆಪ್ತರ ಭೇಟಿ

ಬೆಂಗಳೂರು: ಹಲವು ಸೂಪರ್ ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ಮಂಜು ಎದೆ ನೋವಿನಿಂದಾಗಿ ಬೆಂಗಳೂರಿನ ಖಾಸಗಿ ...

news

ಸಂಕ್ರಾಂತಿಗೆ ಕಿಚ್ಚ ಸುದೀಪ್, ದರ್ಶನ್ ಕಡೆಯಿಂದ ಸಿಗಲಿದೆ ಭರ್ಜರಿ ಗಿಫ್ಟ್

ಬೆಂಗಳೂರು: ಈ ಬಾರಿ ಸಂಕ್ರಾಂತಿ ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ...

news

ಒಮ್ಮೆ ಈ ಸೀರಿಯಲ್ ಮುಗಿಸಿ..! ಅಗ್ನಿಸಾಕ್ಷಿ, ಪುಟ್ಟಗೌರಿ ಮದುವೆ ಹಿಂದೆ ಬಿದ್ದ ವೀಕ್ಷಕರು

ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ, ಪುಟ್ಟಗೌರಿ ಮದುವೆ ...

Widgets Magazine