ದುನಿಯಾ ವಿಜಯ್ ಗೆ ನಿರೀಕ್ಷಣಾ ಜಾಮೀನು ನೀಡಿದ ಸಿಸಿಎಚ್ 65 ನೇ ನ್ಯಾಯಾಲಯ

ಬೆಂಗಳೂರು, ಶನಿವಾರ, 9 ಜೂನ್ 2018 (05:52 IST)

ಬೆಂಗಳೂರು : 'ಮಾಸ್ತಿಗುಡಿ' ಚಿತ್ರದ ಚಿತ್ರೀಕರಣವೇಳೆ ಇಬ್ಬರು ಸಹನಟರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಚಿತ್ರದ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಯ್ ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.


ಬಂಧನದ ಭೀತಿಯಿಂದ ತಪ್ಪಿಸಿಕೊಂಡಿದ್ದ ನಟ ದುನಿಯಾ ವಿಜಯ್ ಅವರನ್ನು ಶುಕ್ರವಾರ ಬೆಳಿಗ್ಗೆ ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ ಪ್ರಕ್ರಿಯೆಗೂ ಮುನ್ನವೇ ದುನಿಯಾ ವಿಜಯ್‍ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಸಿಸಿಎಚ್ 65 ನೇ ನ್ಯಾಯಾಲಯ ಒಬ್ಬರ ಶ್ಯೂರಿಟಿ ಮತ್ತು 50 ಸಾವಿರ ಬಾಂಡ್ ಶರತ್ತು ವಿಧಿಸಿ ಜಾಮೀನು ನೀಡಿದೆ. ದುನಿಯಾ ವಿಜಯ್ ಬಂಧನವಾಗಿದ್ದರೂ ಬಿಡುಗಡೆಗೊಳಿಸುವಂತೆ ಕೋರ್ಟ್ ಆದೇಶಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಈ ಸಿಹಿತಿಂಡಿ ಎಂದರೆ ನಟಿ ರಾಧಿಕಾಗೆ ಪಂಚಪ್ರಾಣವಂತೆ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ತಮ್ಮ ಇಷ್ಟ ಕಷ್ಟಗಳನ್ನು ಅಭಿಮಾನಿಗಳ ಜೊತೆ ...

news

ವೈರಲ್ ಆಯ್ತು 'ಡಾನ್ಸಿಂಗ್ ಅಂಕಲ್' ವೀಡಿಯೋ

ಡಾನ್ಸಿಂಗ್ ಅಂಕಲ್ ಎಂದೇ ಕರೆಸಿಕೊಂಡಿರುವ ಪ್ರೊಫೆಸರ್ ಸಂಜೀವ್ ಶ್ರೀವಾಸ್ತವ್ ಇಂಟರ್‌ನೆಟ್‌ ಜಗತ್ತಿನಲ್ಲಿ ...

news

ಗ್ರಾಮೀಣ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಸಿಎಂ ಪುತ್ರ ನಿಖಿಲ್

ಮಂಡ್ಯ: ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಸಿನಿಮಾ ಚಿತ್ರೀಕರಣ ವೇಳೆ ಗ್ರಾಮದ ಮಕ್ಕಳೊಂದಿಗೆ ಕೆಲ ಕಾಲ ...

news

ಮಾಸ್ತಿಗುಡಿ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ನಟ ದುನಿಯಾ ವಿಜಯ್ ಅರೆಸ್ಟ್

ಬೆಂಗಳೂರು : ಮಾಸ್ತಿಗುಡಿ ಚಿತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತಲೆಮರೆಸಿಕೊಂಡಿದ್ದ ನಟ ದುನಿಯಾ ...

Widgets Magazine
Widgets Magazine