ಚೆನ್ನೈ : ವಿಜಯ್ ನಟನೆಯ ಮಾಸ್ಟರ್ ಚಿತ್ರದ ಟೀಸರ್ ದೀಪಾವಳಿಯಂದು ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ವೇಳೆ ವಿಜಯ್ ಸ್ನೇಹಿತರೊಬ್ಬರು ವಿಜಯ್ ಬಗ್ಗೆ ಟ್ವೀಟ್ ವೊಂದನ್ನು ಮಾಡಿದ್ದಾರೆ.