ಕೆ.ಮಂಜು ಅವರ 'ಪಡ್ಡೆ ಹುಲಿ' ಚಿತ್ರಕ್ಕೆ ಈ ನಟನೇ ಸ್ಪೂರ್ತಿಯಂತೆ!

ಬೆಂಗಳೂರು, ಬುಧವಾರ, 14 ಮಾರ್ಚ್ 2018 (06:43 IST)

ಬೆಂಗಳೂರು : ಇತ್ತಿಚೆಗಷ್ಟೇ ‘ಪಡ್ಡೆಹುಲಿ’ ಚಿತ್ರದ ಮುಹೂರ್ತ ನೆರೆವೇರಿದ್ದು, ಈ ಸಂದರ್ಭದಲ್ಲಿ ಚಿತ್ರಕ್ಕೆ ಕಥೆ ಬರೆದ ನಿರ್ಮಾಪಕ ಕೆ.ಮಂಜು ಅವರು ಈ ಕಥೆ ಬರೆಯಲು ಸ್ಪೂರ್ತಿ ಯಾರೆಂಬುದನ್ನು ತಿಳಿಸಿದ್ದಾರೆ.


ನಿರ್ಮಾಪಕ ಕೆ.ಮಂಜು ಅವರು ‘ಪಡ್ಡೆಹುಲಿ’ ಚಿತ್ರದ ಕಥೆ ಬರೆಯಲು ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರೇ ಸ್ಪೂರ್ತಿಯಂತೆ. ಈ ಕುರಿತು ಮಾತನಾಡಿದ ಅವರು,’ ನಾನು ವಿಷ್ಣುವರ್ಧನ್ ಅವರ ಜೊತೆಗೆ ಸಾಕಷ್ಟು ಸಮಯ ಕಳೆದಿದ್ದೇನೆ. ಅವರು ನನಗೆ ತಮ್ಮ ಬಗ್ಗೆ, ತಾವು ಬೆಳೆದು ಬಂದ ಬಗ್ಗೆ ಹಲವು ವಿಷಯಗಳನ್ನು ಹೇಳಿದ್ದಾರೆ. ತಾವು ಕಷ್ಟಪಟ್ಟ ದಿನಗಳ ಬಗ್ಗೆಯೂ ಹೇಳಿದ್ದಾರೆ. ಅವರಿಂದ ಸ್ಫೂರ್ತಿ ಪಡೆದು, ಕಥೆಯನ್ನು ಬರೆದಿದ್ದೇನೆ' ಎಂದು ಹೇಳಿದ್ದಾರೆ.


ನಿರ್ದೇಶಕ ಗುರು ದೇಶಪಾಂಡೆ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರು ನಾಯಕನಾಗಿ ನಟಿಸಲಿದ್ದು, ಅವರಿಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ನಟಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಜಾಹ್ನವಿ ಕಪೂರ್ ಅಭಿನಯದ ‘ಧಡಕ್’ ಚಿತ್ರದ ಶೂಟಿಂಗ್ ವೇಳೆ ಕರಣ್ ಜೋಹರ್ ಈ ನಿಯಮ ವಿಧಿಸಿದ್ದು ಯಾಕೆ?

ಮುಂಬೈ : ಬಾಲಿವುಡ್ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಕಪೂರ್ ಅವರು ಮೊದಲ ಬಾರಿ ನಟಿಸುತ್ತಿರುವ ...

news

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರು!

ಮುಂಬೈ : ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ನಟಿಸಲಿರುವ ‘ಥಗ್ಸ್ ಆಫ್ ಹಿಂದೂಸ್ತಾನ್ ‘ಚಿತ್ರದ ಶೂಟಿಂಗ್ ...

news

ರಾಖಿ ಸಾವಂತ್ ಅವರು ಸನ್ನಿ ಲಿಯೋನಾ ಮೇಲೆ ಮಾಡಿರುವ ಆರೋಪವೇನು ಗೊತ್ತಾ..?

ಮುಂಬೈ : ಬಾಲಿವುಡ್ ನ ಮಾದಕ ನಟಿಯರಾದ ಸನ್ನಿ ಲಿಯೋನಾ ಹಾಗೂ ರಾಖಿ ಸಾವಂತ್ ನಡುವೆ ಆಗಾಗ ಘರ್ಷಣೆಗಳು ...

news

ಮಹಿಳಾ ದಿನದಂದು ಅಮಿತಾಬ್ ಬಚ್ಚನ್ ಅವರು ಮಾಡಿದ ಟ್ವೀಟ್ ವಿವಾದಕ್ಕೆ ಕಾರಣವಾಗಿದ್ದು ಯಾಕೆ?

ಮುಂಬೈ : ಮಹಿಳೆ ದಿನಾಚರಣೆ ದಿನದಂದು ಎಲ್ಲರೂ ಮಹಿಳೆಯರಿಗೆ ವಿಶೇಷವಾದ ರೀತಿಯಲ್ಲಿ ಶುಭಾಶಯ ತಿಳಿಸಿದ ಹಾಗೆ ...

Widgets Magazine
Widgets Magazine