ಹರಿಪ್ರಿಯಾರ ಈ ಮಾನವೀಯತೆ ಗುಣಕ್ಕೆ ಯಾರೆಯಾದ್ರು ಸೆಲ್ಯೂಟ್ ಹೊಡೆಯಲೇ ಬೇಕು

ಬೆಂಗಳೂರು, ಶುಕ್ರವಾರ, 15 ಜೂನ್ 2018 (10:01 IST)

ಬೆಂಗಳೂರು :  ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಅವರು ರಕ್ತದಾನ ಮಾಡುವುದರ ಮೂಲಕ ಮೂರು ಜೀವಗಳನ್ನು ಉಳಿಸಿ ಮಾನವೀಯತೆ ಮೆರೆದಿದ್ದಾರೆ.


ಹೆರಿಗೆಯ ಸಮಯದಲ್ಲಿ ಗರ್ಭಿಣಿಯೊಬ್ಬಳು ರಕ್ತದ ಕೊರತೆಯಿಂದ ನರಳುತ್ತಿದ್ದು, ಈ ವಿಷಯವನ್ನು ಟ್ವೀಟರ್ ನಲ್ಲಿ ತಿಳಿದುಕೊಂಡ ನಟಿ ಹರಿಪ್ರಿಯಾ ಅವರು ತಕ್ಷಣ ಆಸ್ಪತ್ರೆಗೆ ಧಾವಿಸಿ ಬಂದು ನೀಡುವುದರ ಮೂಲಕ ಆ ತಾಯಿ ಜೀವವನ್ನು ಉಳಿಸಿದ್ದಾರೆ. ನಂತರ ಆ ತಾಯಿ  ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅವರು ಮೂರು ಜೀವಗಳ ರಕ್ಷಣೆ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಹರಿಪ್ರಿಯಾ ಅವರು, ’ಇಂದು ಸಾರ್ಥಕತೆಯ ಮನೋಭಾವ ಮೂಡಿದೆ. ಆ ಪುಟ್ಟ ಮಕ್ಕಳನ್ನು ನೋಡಿ ಖುಷಿಯಾಗಿದೆ. ರಕ್ತದಾನ ಮಾಡುವಂತೆ ಎಲ್ಲರಿಗೂ ಪ್ರೋತ್ಸಾಹ ನೀಡಿ. ಅದರಿಂದ ಒಂದು ಜೀವ ಉಳಿಸಬಹುದು’ ಎಂದು ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಅಮೇರಿಕಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಟಾಲಿವುಡ್ ನಿರ್ಮಾಪಕ ದಂಪತಿಗಳು ಅರೆಸ್ಟ್

ಹೈದರಾಬಾದ್ : ನಟಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಹೈದರಾಬಾದ್ ಮೂಲದ ...

news

ನಟಿ ದೀಪಿಕಾರಲ್ಲಿ ಕಾಲ್ಶೀಟ್ ಕೇಳುವ ಮೊದಲು ನಿರ್ದೇಶಕರು ಗುಂಡಿಗೆ ಗಟ್ಟಿ ಮಾಡಿಕೊಳ್ಳಬೇಕಂತೆ!

ಮುಂಬೈ : ಬಾಲಿವುಡ್ ನಲ್ಲಿ ನಟಿ ದೀಪಿಕಾ ಪಡುಕೋಣೆ ನಟಿಸಿದ ಪದ್ಮಾವತ್ ಸಿನಿಮಾ ಸೂಪರ್ ಹಿಟ್ ಆದ ಮೇಲೆ ಸಖತ್ ...

news

ಉಡುಪಿಯ ಕೃಷ್ಣ ದೇವಸ್ಥಾನದ ಎದುರು ಭಿಕ್ಷೆ ಬೇಡಿದ ಈ ನಟ ಯಾರು ಗೊತ್ತಾ?

ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಟರೊಬ್ಬರು ಉಡುಪಿಯ ಕೃಷ್ಣ ದೇವಸ್ಥಾನದ ಎದುರು ಭಿಕ್ಷುಕನನ ...

news

ನಾನು ಸುರಕ್ಷಿತವಾಗಿದ್ದೇನೆ – ಅಭಿಮಾನಿಗಳಿಗೆ ಟ್ವೀಟ್ ಮಾಡಿದ ನಟಿ ದೀಪಿಕಾ

ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೊಣೆ ಅವರು ವಾಸವಿದ್ದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ...

Widgets Magazine
Widgets Magazine