ಅಧ್ಯಕ್ಷ ಸ್ಥಾನಕ್ಕೆ ಆಸೆಪಟ್ಟು ಲಕ್ಷಾಂತರ ರೂ. ಹಣ ಕಳೆದುಕೊಂಡ ಕಿರುತೆರೆ ನಟಿ

ಬುಧವಾರ, 12 ಸೆಪ್ಟಂಬರ್ 2018 (07:10 IST)

ಬೆಂಗಳೂರು : ಕಿರುತೆರೆ ನಟಿ ಸುಶ್ಮಿತಾ ಸ್ಥಾನಕ್ಕೆ ಆಸೆಪಟ್ಟು ಲಕ್ಷಾಂತರ ರೂ. ಹಣ ಕಳೆದುಕೊಂಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.


ಕನ್ನಡದ ಹಲವು ಧಾರವಾಹಿಗಳಲ್ಲಿ ಸಹ ನಟಿಯಾಗಿ ನಟಿಸಿದ ನಟಿ ಸುಶ್ಮಿತಾ ಅವರಿಗೆ ಹಾಗೂ ಸಂಗೀತಾ ಎಂಬುವವರು ಆದಿ ಶಕ್ತಿ ಮಹಿಳಾ ಸಂಘಕ್ಕೆ ರಾಜ್ಯಧ್ಯಕ್ಷೆಯಾಗಿ ಮಾಡುವುದಾಗಿ ಹೇಳಿ ಲಕ್ಷಾಂತರ ರೂ. ತೆಗೆದುಕೊಂಡು ವಂಚಿಸಿದ್ದಾರೆ. ಇವರ ಜೊತೆಗೆ ಅವರ ಸ್ನೇಹಿತೆ ಸರೋಜ ಎನ್ನುವವರಿಗೂ ವಂಚನೆಯಾಗಿದೆ ಎಂಬುದಾಗಿ ತಿಳಿದುಬಂದಿದೆ.


ಅಷ್ಟೇ ಅಲ್ಲದೇ ರಘು ಬಳಿ ಹಣ ವಾಪಾಸು ಕೊಡುವಂತೆ ಕೇಳಿದರೆ ಸುಶ್ಮಿತಾ ಹಾಗೂ ಸರೋಜ ಇಬ್ಬರಿಗೂ ಜೀವ ಬೆದರಿಕೆ ಹಾಕುತ್ತಿದ್ದಾನೆ. ಸದ್ಯ ಸರೋಜ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಐಪಿಸಿ 420, 418, ಹಾಗೂ 506 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಎಂಗೇಜ್ ಮೆಂಟ್ ಬ್ರೇಕ್ ಅಪ್ ಬಗ್ಗೆ ಮೌನ ಮುರಿದ ರಕ್ಷಿತ್ ಶೆಟ್ಟಿ

ಬೆಂಗಳೂರು : ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಿಂದ ದೂರಸರಿದ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಇದೀಗ ...

ಅನುಷ್ಕಾ ಶರ್ಮಾ ಬಗ್ಗೆ ರಣವೀರ್ ಸಿಂಗ್ ಹೇಳಿದ್ದೇನು?

ಮುಂಬೈ: ಅನುಷ್ಕಾ ಹಾಗೂ ರಣವೀರ್ ಸಿಂಗ್ ಮಧ್ಯೆ ಮೊದಲು ಪ್ರೀತಿ ಮೂಡಿತ್ತು. ರಣವೀರ್ ಹಾಗೂ ಅನುಷ್ಕಾ ಬ್ಯಾಂಡ್ ...

ಈ ಕಾರಣಕ್ಕಾಗಿ ಇನ್ ಸ್ಟಾಗ್ರಾಂನಲ್ಲಿ ಅರೆನಗ್ನ ಪೋಟೊ ಹಾಕಿದ ಸಲೋನಿ ಚೋಪ್ರಾ

ಹೈದರಾಬಾದ್ : ನಟಿ ಸಲೋನಿ ಚೋಪ್ರಾ ತಾನು ಗರ್ಭಿಣಿ ಅಲ್ಲ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ...

ರಾಘವ ಲಾರೆನ್ಸ್ ಮೇಲೆ ಚಾಟಿ ಬೀಸಿದ ನಟಿ ಶ್ರೀರಡ್ಡಿ

ಹೈದರಾಬಾದ್ : ಕಾಸ್ಟಿಂಗ್ ಕೌಚ್ ವಿಚಾರದಲ್ಲಿ ಹೊಸ ಸಂಚಲನ ಮೂಡಿಸಿದ ಟಾಲಿವುಡ್ ನಟಿ ಶ್ರೀರೆಡ್ಡಿ ಸಾಕಷ್ಟು ...