ರಿಯಲ್ ಸ್ಟಾರ್ ಉಪ್ಪಿ ಪುತ್ರಿ ಐಶ್ವರ್ಯಾ ಮಾಡಿದ ಕೆಲಸವೇನು ಗೊತ್ತೇ?!

ಬೆಂಗಳೂರು, ಬುಧವಾರ, 10 ಜನವರಿ 2018 (08:54 IST)

Widgets Magazine

ಬೆಂಗಳೂರು: ರಿಯಲ್  ಸ್ಟಾರ್ ಉಪೇಂದ್ರ ಎಲ್ಲಾ ವಿಷಯದಲ್ಲೂ ಡಿಫರೆಂಟ್. ಇದೀಗ  ಅವರ ಪುತ್ರಿಯೂ ಅಪ್ಪನಿಗಿಂತ ತಾನೇನೂ ಕಮ್ಮಿಯಿಲ್ಲ ಎಂದು ನಿರೂಪಿಸಿದ್ದಾಳೆ.
 

ಪುಟಾಣಿ ಐಶ್ವರ್ಯಾ ಈಗಾಗಲೇ ಅಮ್ಮನ ಜತೆ ಒಂದು ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು ನಿಮಗೆಲ್ಲಾ ಗೊತ್ತೇ ಇದೆ. ಇದೀಗ ಈ ಸ್ಟಾರ್ ದಂಪತಿ ಪುತ್ರಿ ಸಾಮಾಜಿಕ ಜಾಲತಾಣ ಟ್ವಿಟರ್ ಗೆ ಎಂಟ್ರಿ ಕೊಟ್ಟಿದ್ದಾಳೆ!
 
ಇಷ್ಟು ಚಿಕ್ಕ ವಯಸ್ಸಿಗೇ ಟ್ವಿಟರ್ ಗೆ ಎಂಟ್ರಿ ಕೊಟ್ಟು ಐಶ್ವರ್ಯಾ ಎಲ್ಲರ ಹುಬ್ಬೇರುವಂತೆ ಮಾಡಿದ್ದಾಳೆ. ಟ್ವಿಟರ್ ಲೋಕಕ್ಕೆ ಕಾಲಿಟ್ಟ ಗಳಿಗೆಯಲ್ಲೇ ಡಬ್ ಮ್ಯಾಶ್ ವಿಡಿಯೋವೊಂದನ್ನು ಹಾಕಿ ಸುದ್ದಿ ಮಾಡಿದ್ದಾಳೆ. ಈಗಾಗಲೇ  ಆಕೆಗೆ 79 ಫಾಲೋವರ್ಸ್ ಇದ್ದಾರೆ! ಎಷ್ಟಾದರೂ ಸ್ಟಾರ್ ನಟನ ಪುತ್ರಿಯಲ್ಲವೇ? ಎಲ್ಲವೂ ಡಿಫರೆಂಟಾಗಿಯೇ ಇರುತ್ತೆ ಬಿಡಿ!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  
ರಿಯಲ್ ಸ್ಟಾರ್ ಉಪೇಂದ್ರ ಐಶ್ವರ್ಯಾ ಉಪೇಂದ್ರ ಟ್ವಿಟರ್ ಸ್ಯಾಂಡಲ್ ವುಡ್ ಕನ್ನಡ ಸಿನಿಮಾ ಸುದ್ದಿಗಳು Twitter Sandalwood Aishwarya Upendra Real Star Upendra Kannada Film News

Widgets Magazine

ಸ್ಯಾಂಡಲ್ ವುಡ್

news

ದೀಪಕ್ ರಾವ್ ಹಾಗು ಬಶೀರ್ ಅವರ ನಿವಾಸಕ್ಕೆ ಭೇಟಿ ನೀಡಿದ ಇಂದ್ರಜಿತ್ ಲಂಕೇಶ್

ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗಿಡಾದ ಮಂಗಳೂರಿನ ಕಾಟಿಪಳ್ಳದ ದೀಪಕ್ ರಾವ್ ಹಾಗು ಬಶೀರ್ ಅವರ ...

news

ಚಿರಂಜೀವಿ ಸರ್ಜಾ ಅವರ ಅಭಿನಯದ ‘ಸೀಜರ್’ ಚಿತ್ರದ ಟ್ರೇಲರ್ ರಿಲೀಸ್!

ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಚಿರಂಜೀವಿ ಸರ್ಜಾ ಅವರ ಅಭಿನಯದ ‘ಸೀಜರ್’ ಚಿತ್ರದ ಟ್ರೇಲರ್ ...

news

ಕೆಜಿಎಫ್ ಚಿತ್ರದ ಟೀಸರ್ ನೋಡಿ ಫಿದಾ ಆದ ರಶ್ಮಿಕಾ ಮಂದಣ್ಣ

ಬೆಂಗಳೂರು : ಸ್ಯಾಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರ ಅಭಿನಯದ ಕೆಜಿಎಫ್ ಚಿತ್ರದ ಟೀಸರ್ ಅವರ ...

news

ಚಂದನ್ ಶೆಟ್ಟಿ ಅವರ ಹೊಸ ಕನ್ನಡ ರಾಪ್ 'ಟಕಿಲಾ' 1 ಕೋಟಿ ವ್ಯೂಸ್‌ ಪಡೆದಿದೆ

ಕನ್ನಡ ರಾಪರ್ ಮತ್ತು ಬಿಗ್ ಬಾಸ್ ಸ್ಪರ್ಧಿ ಚಂದನ್ ಶೆಟ್ಟಿ, 'ಚಾಕೊಲೇಟ್ ಗರ್ಲ್' ಮತ್ತು '3 ಪೆಗ್' ಮೊದಲಾದ ...

Widgets Magazine