ಉಪೇಂದ್ರ ರಾಜಕೀಯ ಪ್ರವೇಶದ ಬಗ್ಗೆ ಚರ್ಚಿಸಿದ್ದು ಯಾರ ಜೊತೆ ಗೊತ್ತಾ..?

ಬೆಂಗಳೂರು, ಶುಕ್ರವಾರ, 11 ಆಗಸ್ಟ್ 2017 (11:35 IST)

Widgets Magazine

ರಿಯಲ್ ಸ್ಟಾರ್ ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಟಿ.ಎನ್. ಸೀತಾರಾಮ್ ಅವರ ಜೊತೆ ಉಪೇಂದ್ರ ಅವರು ರಾಜಕೀಯದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಮಾಧ್ಯಮವೊಂದರ ಜೊತೆ ಮಾತನಾಡಿರುವ ಟಿ.ಎನ್. ಸೀತಾರಾಮ್, ಒಳ್ಳೆಯ ವಿಚಾರಧಾರೆ, ವೈಯಕ್ತಿಕ ಪ್ರಾಮಾಣಿಕತೆ ಇರುವ ಉಪೇಂದ್ರ ಅವರು ರಾಜಕೀಯಕ್ಕೆ ಬರುವುದು ಉತ್ತಮ ಎಂದು ಹೇಳಿದ್ದಾರೆ. ಸಿನಿಮಾಗಳಲ್ಲಿ ಹೊಸ ಹೊಸ ದೃಷ್ಟಿಕೋನಗಳನ್ನ ತೋರಿಸಿ ಜನರ ಮೆಚ್ಚುಗೆ ಗಳಿಸಿದ್ದಾರೆ. ವ್ಯವಸ್ಥೆಯಲ್ಲಿನ ಪ್ರಾಮಾಣಿಕ ಪ್ರಯತ್ನಗಳು ಒಂದೇ ಇರುತ್ತೆ. ಅಂಥಹವರು ಉಪೆಂದ್ರ ಎಂದು ನಿರ್ದೇಶಕ ಟಿ.ಎನ್. ಸೀತಾರಾಂ ಅವರು ಹೇಳಿದ್ದಾರೆ.

ಯಾರ ಜೊತೆಯೂ ಹೋಗದೇ ಉಪೇಂದ್ರ ಅವರು ಹೊಸ ಪಕ್ಷ ಕಟ್ಟುವುದು ಉತ್ತಮ. ಆದರೆ, ಅದು ಅಗ್ನಿಪ್ರವೇಶವಿದ್ದಂತೆ. ಅಗ್ನಿಪ್ರವೇಶ ತಡೆದುಕೊಳ್ಳುವ ಶಕ್ತಿ ಚರ್ಮಕ್ಕೆ, ಮಾಂಸಖಂಡಗಳಿಗೆ, ಮನಸ್ಸಿಗೆ, ಮೆದುಳಿಗೆ, ಬುದ್ಧಿಗೆ ಬೇಕು ಎಂದು ಸೀತಾರಾಂ ಹೇಳಿದ್ದಾರೆ. ಪ್ರಾಮಾಣಿಕವಾಗಿ ಯೋಚಿಸುವ ುಪೇಂದ್ರ ಅವರಿಗೆ ಪ್ರವೇಶಕ್ಕೆ ಕಾಲ ಪಕ್ವವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಸದ್ಯದಲ್ಲೇ ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯಕ್ಕೆ..?

ಹಲವು ವರ್ಷಗಳಿಂದ ರಾಜಕೀಯ ಪ್ರವೇಶದ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಕೆಲವೇ ...

news

ಮಂಚಕ್ಕೆ ಬಂದರೆ ಎರಡು ಸಿನಿಮಾದಲ್ಲಿ ಹೀರೋಯಿನ್ ಮಾಡ್ತೀನಿ ಎಂದ ನಿರ್ದೇಶಕ!

ಮುಂಬೈ: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಯುವತಿಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡುವ ಘಟನೆಗಳನ್ನು ...

news

"ಯೇ ಹೈ ಇಂಡಿಯಾ' ಚಿತ್ರದಿಂದ ಬಾಲಿವುಡ್‌ಗೆ ಬಾಬಾ ರಾಮದೇವ್ ಪಾದಾರ್ಪಣೆ

ಮುಂಬೈ: ಯೋಗಾ ಗುರು ಬಾಬಾ ರಾಮದೇವ್ ಬಾಲಿವುಡ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಯೇ ಹೈ ಇಂಡಿಯಾ ...

news

ದರೋಡೆ: ದುನಿಯಾ ವಿಜಿ ಸಂಘದ ರಾಜ್ಯಾಧ್ಯಕ್ಷ ಎಚ್.ಎಸ್. ದೊಡ್ಡೇಶ್ ಬಂಧನ

ಬೆಂಗಳೂರು: ಮೂವರು ಅಂತರ್‌ರಾಜ್ಯ ದರೋಡೆಕೋರರನ್ನು ಬಂಧಿಸಲಾಗಿದ್ದು, ಅದರಲ್ಲಿ ಸ್ಯಾಂಡಲ್‌ವುಡ್ ನಟ ದುನಿಯಾ ...

Widgets Magazine