ಬೆಂಗಳೂರು: ನಟ ವಿಜಯ್ ರಾಘವೇಂದ್ರ ವೆಬ್ ಸೀರೀಸ್ ಒಂದರಲ್ಲಿ ನಟಿಸಿದ್ದಾರೆ. ಈ ವೆಬ್ ಸೀರೀಸ್ ಗೆ ‘ಹಕೂನ ಮಟಾಟ’ ಎಂದು ಟೈಟಲ್ ಇಡಲಾಗಿದೆ.