ನಟ ದರ್ಶನ್ ಗೆ ಬಿರುದು ನೀಡಿದವರು ಯಾರು ಗೊತ್ತಾ...? ಅದಕ್ಕೆ ಕಾರಣವೂ ಇದೆಯಂತೆ!

ಬೆಂಗಳೂರು, ಮಂಗಳವಾರ, 30 ಜನವರಿ 2018 (06:02 IST)

ಬೆಂಗಳೂರು : ಕರುನಾಡ ಜನರ ಮನಗೆದ್ದಿರುವ ಸ್ಯಾಂಡಲ್ ವುಡ್ ನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅವರ ಅಭಿಮಾನಿಗಳು ಅನೇಕ ಹೆಸರಿನಿಂದ ಅವರನ್ನು ಕರೆಯುತ್ತಿದ್ದು, ಈಗ ಮತ್ತೊಂದು ಬಿರುದು ಅವರ  ಮುಡಿಗೇರಿದೆ.

 
ಈಗಾಗಲೇ ದರ್ಶನ್ ಅವರನ್ನು ದಾಸ, ಡಿ ಬಾಸ್, ಚಾಲೆಂಜಿಂಗ್ ಸ್ಟಾರ್, ಕರುನಾಡಿನ ಕರ್ಣ, ಬಾಕ್ಸ್ ಆಫೀಸ್ ಸುಲ್ತಾನ್, ದಚ್ಚು ಹೀಗೆ ಅನೇಕ ಹೆಸರಿನಿಂದ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಿದ್ದು, ಈಗ ದರ್ಶನ್ ಅವರ ಸ್ನೇಹಿತ ಹಾಗೂ ಕವಿರತ್ನ ಅಂತಾನೇ ಹೆಸರು ಗಳಿಸಿರುವ ವಿ. ನಾಗೇಂದ್ರ ಪ್ರಸಾದ್ ಅವರು `ಶತಸೋದರಾಗ್ರಜಾ ಶರವೀರ’ ಎಂದು ಹೊಸ ಬಿರುದನ್ನು ನೀಡಿದ್ದಾರೆ.

 
‘ದರ್ಶನ್ ನೂರಾರು ಜನರ ಸಹೋದರ ಹಾಗೂ ತಮ್ಮ ಇರುವವರನ್ನ ಸಹೋದರರಂತೆ ಕಾಣುತ್ತಾರೆ. ಈ ಕಾರಣಕ್ಕೆ ಶತಸೋದರಾಗ್ರಜಾ ಎಂದು ಕರೆಯಲಾಗಿದೆ. ಗದಾಯುದ್ಧ ಹಾಗೂ ಬಿಲ್ಲು ವಿದ್ಯೆಯಲ್ಲೂ ವೀರನಾಗಿರುವ ಕಾರಣ ಶರವೀರ ಎಂದು ಬಿರುದು ನೀಡಲಾಗಿದೆ’ ಎಂದು ನಾಗೇಂದ್ರ ಪ್ರಸಾದ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಬಿಗ್ ಬಾಸ್ ವೇದಿಕೆ ಮೇಲೆ ಜೆಕೆ ಕಣ್ಣೀರು ಹಾಕಿದ್ದು ನೋಡಿ ಕಿಚ್ಚ ಸುದೀಪ್ ಕಣ್ಣೀರು!

ಬೆಂಗಳೂರು: ಬಿಗ್ ಬಾಸ್ ಫೈನಲ್ ವೇದಿಕೆಯಲ್ಲಿ ಫೈನಲಿಸ್ಟ್ ಜಯರಾಂ ಕಾರ್ತಿಕ್ ಹಳೆಯ ನೆನಪೊಂದನ್ನು ನೋಡಿ ...

news

ಬೆಳ್ಳಂದೂರು ಕೆರೆ ಬಗ್ಗೆ ಜಗ್ಗೇಶ್ ಹೇಳಿದ ಸತ್ಯ

ಬೆಂಗಳೂರು: ಬೆಳ್ಳಂದೂರು ಕೆರೆಯ ಬಗ್ಗೆ ಕೇಳಿದರೇ ಜನ ಬೆಚ್ಚಿ ಬೀಳುವಂತಾಗಿದೆ. ಅಂದು ಕೆರೆಯನ್ನು ನೋಡಿದವರು ...

news

ಕನ್ನಡದ ಕಂದಮ್ಮಗಳಿಗೆ ರಿಯಲ್ ಹೀರೋ ಆದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕನ್ನಡದ ಮೇಲೆ ಎಷ್ಟು ಅಭಿಮಾನ ಇದೆ ...

news

ಭಾವನಾ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ಕೊಟ್ಟಿದ್ದಾರೆ ಅದೇನು ಗೊತ್ತಾ...?

ಬೆಂಗಳೂರು : ಇತ್ತಿಚೆಗಷ್ಟೇ ಕನ್ನಡ ಸಿನಿಮಾ ನಿರ್ಮಾಪಕ ನವೀನ್ ಜೊತೆಯಲ್ಲಿ ವೈವಾಹಿಕ ಜೀವನಕ್ಕೆ ...

Widgets Magazine
Widgets Magazine