ಚುನಾವಣೆಗೆ ಸಂಬಂಧಿಸಿದಂತೆ ಜನರಿಗೆ ಕಿಚ್ಚ ಸುದೀಪ್ ನೀಡಿರುವ ಸಂದೇಶವೇನು ಗೊತ್ತಾ...?

ಬೆಂಗಳೂರು, ಸೋಮವಾರ, 12 ಫೆಬ್ರವರಿ 2018 (06:36 IST)

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಜನರಲ್ಲಿ ಮನವಿವೊಂದನ್ನು ಮಾಡಿದ್ದಾರೆ.


ಕಿಚ್ಚ ಸುದೀಪ್ ಅವರು ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜನರಿಗೆ ಕೆಲವು ಸಂದೇಶಗಳನ್ನು ನೀಡಿದ್ದಾರೆ.’ ಮುಂಬರುವ ಚುನಾವಣೆಯಲ್ಲಿ ಯುವಕರು ಹೆಚ್ಚು ಭಾಗವಹಿಸಬೇಕು. ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕು. ಒಂದು ಮತ್ತು ಉತ್ತಮ ದೇಶವನ್ನ ಕಟ್ಟಲು ಮತದಾನ ತುಂಬ ಅವಶ್ಯಕ. ಭ್ರಷ್ಟಚಾರವನ್ನು ತಡೆಗಟ್ಟಲು ಮತ್ತು ಒಬ್ಬ ಉತ್ತಮ ನಾಯಕನನ್ನ ಉಳಿಸಿಕೊಳ್ಳಲು ನಿಮ್ಮ ಮತ ಅತ್ಯಮೂಲ್ಯ. ಆದ್ದರಿಂದ ಮತದಾನ ಮಾಡಿ, ಮತದಾನ ಮಾಡಲು ಮತದಾರರ ಗುರುತಿನ ಚೀಟಿ ಮಾಡಿಸಿಕೊಳ್ಳಿ.


18 ವರ್ಷ ಆಗುತ್ತಿದ್ದಂತೆ ನೀವು ಮತದಾನ ಮಾಡಲು ಅರ್ಹರು. ಯಾರ ಬಳಿ ವೋಟ್ ಐಡಿ ಕಾರ್ಡ್ ಇಲ್ಲವೋ, ಅವರ ಬೇಗ ವೋಟ್ ಐಡಿ ಕಾರ್ಡ್ ಮಾಡಿಸಿಕೊಳ್ಳಿರಿ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಪತಿ ಕೊಹ್ಲಿ ಅವರ ಜೊತೆ ಶೋವೊಂದಕ್ಕೆ ಬರಲು ಅನುಷ್ಕಾ ನಿರಾಕರಿಸಿದ್ಯಾಕೆ...?

ಮುಂಬೈ : ಅನುಷ್ಕಾ ಅವರು ತಮ್ಮ ಪತಿ ಕೊಹ್ಲಿ ಅವರ ಜೊತೆ ಕಾಫಿ ವಿತ್ ಕರಣ್ ಶೋಗೆ ಬರಲು

news

ಪುನೀತ್ ರಾಜ್‍ಕುಮಾರ್ ಗೆ ಅಭಿಮಾನಿಯೊಬ್ಬರು ನೀಡಿರುವ ವಿಶೇಷವಾದ ಉಡುಗೊರೆ ಏನು ಗೊತ್ತಾ...?

ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಅಭಿಮಾನಿಯೊಬ್ಬರು ನೀಡಿರುವ ...

news

ನಟಿ ದೀಪಿಕಾ ಪಡುಕೋಣೆ ಅವರಿಗೆ ಬೆದರಿಕೆ ಕರೆ ಹಿನ್ನೆಲೆ; ರಣವೀರ್ ಸಿಂಗ್ ಗಪ್ ಚುಪ್ ಆಗಿದ್ದಿದ್ದು ಯಾಕೆ ಗೊತ್ತಾ...?

ಮುಂಬೈ : ದೀಪಿಕಾ ಅಭಿನಯದ ಪದ್ಮಾವತ್ ಸಿನಿಮಾ ವಿರೋಧಗಳ ನಡುವೆಯೂ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ...

news

ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಚಿತ್ರ ವಿವಾದದಲ್ಲಿ ಸಿಲುಕಲು ಕಾರಣವೇನು ಗೊತ್ತಾ...?

ಮುಂಬೈ : ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಚಿತ್ರ ಈಗಾಗಲೇ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ...

Widgets Magazine
Widgets Magazine