ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ವಂಚಿಸಿದ ಅವರ ಮ್ಯಾನೇಜರ್ ಮಲ್ಲಿಕಾರ್ಜುನ್ ಇದೀಗ ಬಹುಭಾಷಾ ನಟರೊಬ್ಬರಿಗೂ ಪಂಗನಾಮ ಹಾಕಿದ್ದಾರೆ ಎಂಬ ವಿಚಾರ ಬಹಿರಂಗವಾಗಿದೆ.