ಇಂದ್ರಜಿತ್ ಲಂಕೇಶ್ ನಿರ್ದೇಶನದ ಶಕೀಲಾ ಅವರ ಜೀವನಾಧರಿತ ಚಿತ್ರದಲ್ಲಿ ನಟಿಸಲಿರುವ ನಟಿ ಯಾರು ಗೊತ್ತಾ...?

ಮುಂಬೈ, ಶುಕ್ರವಾರ, 9 ಮಾರ್ಚ್ 2018 (06:10 IST)

Widgets Magazine

ಮುಂಬೈ : ಒಂದು ಕಾಲದಲ್ಲಿ ಪಡ್ಡೆ ಹುಡುಗರ ಹೃದಯ ಬಡಿತವನ್ನು ಹೆಚ್ಚಿಸುತ್ತಿದ್ದ ಕೇರಳ ಮೂಲದ ನಟಿ ಶಕೀಲಾ ಅವರ ಜೀವನಾಧಾರಿತ ಚಿತ್ರ ಇಂದ್ರಜೀತ್ ಲಂಕೇಶ್ ಅವರ  ನಿರ್ದೇಶನದಲ್ಲಿ ಮೂಡಿಬರಲಿದೆ.


ತಮ್ಮ 16 ನೇ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಪ್ರವೇಶಿಸಿ ಮಲಯಾಳಂ, ತಮಿಳು, ತೆಲುಗು ಹಾಗೂ ಕನ್ನಡ ಸೇರಿದಂತೆ ಹಲವು ಭಾಷೆಯಲ್ಲಿ ನಟಿಸಿದ ನಟಿ ಶಕೀಲಾ ಅವರು  ಅರೇ ನೀಲಿ ಚಿತ್ರಗಳಲ್ಲಿ ಹೆಚ್ಚಾಗಿ ನಟಿಸಿ ಭಾರತದಲ್ಲಿ ಮಾತ್ರವಲ್ಲ ಚೀನಾ ಸೇರಿದಂತೆ ಏಷ್ಯಾದ್ಯಂತ  ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ ಇವರ ಪಾತ್ರದಲ್ಲಿ ಯಾರು ನಟಿಸುತ್ತಾರೆ ಎಂಬ ಕಾತುರ ಅನೇಕ ಅಭಿಮಾನಿಗಳಲ್ಲಿ ಮೂಡಿತ್ತು. ಇದೀಗ ಬಾಲಿವುಡ್ ನಟಿ ರಿಚಾ ಚಡ್ಡಾ ಅವರು ಶಕೀಲಾ ಅವರ ಪಾತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದು ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿರುವ ಕಾತುರ ಇನ್ನಷ್ಟು ಜಾಸ್ತಿ ಮಾಡಿದೆ. ಈ ಚಿತ್ರ ಏಪ್ರಿಲ್ ತಿಂಗಳಲ್ಲಿ ಸೆಟ್ಟೇರಲಿದ್ದು, 2019ರ ಆರಂಭದಲ್ಲೇ ತೆರೆಗೆ ಬರಲಿದೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಕತ್ರಿನಾ ಕತ್ರಿನಾ ಕಾರು ನೋಡಿ ದೀಪಿಕಾ ಪಡುಕೋಣೆ ಮುಖ ತಿರುಗಿಸಿಕೊಂಡು ಬಂದಿದ್ಯಾಕೆ…?

ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ವರ್ಕೌಟ್ ಮಾಡಲು ಸೆಲಬ್ರಿಟಿ ಟ್ರೈನರ್ ಯಾಸ್ಮಿನ್ ...

news

ಮಾಸ್ತಿಗುಡಿ ಚಿತ್ರದ ನಿರ್ಮಾಪಕನ ಜತೆ ಕಾಂಗ್ರೆಸ್ ಶಾಸಕನ ಪುತ್ರಿ ಪರಾರಿ!

ಬೆಂಗಳೂರು : ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರ ಜೊತೆ ಕಾಂಗ್ರೆಸ್ ಶಾಸಕರೊಬ್ಬರ ಪುತ್ರಿ ...

news

ಶ್ರೀದೇವಿ ಮಗಳು ಜಾಹ್ನವಿ ಸಾಮಾಜಿಕ ತಾಣಗಳಲ್ಲಿ ಟ್ರೋಲ್ ಗೆ ಗುರಿಯಾಗಿದ್ದು ಯಾಕೆ ಗೊತ್ತಾ…?

ಮುಂಬೈ : ಇತ್ತಿಚಿಗಷ್ಟೇ ಮೃತಪಟ್ಟ ಬಾಲಿವುಡ್ ನಟಿ ಶ್ರೀದೇವಿ ಅವರ ಮಗಳು ಜಾಹ್ನವಿ 21ನೇ ವರ್ಷದ ...

news

ಮಾರ್ಚ್ 9 ರಂದು ಟೋಲ್ ಸ್ಟ್ರೈಕ್ ಮಾಡುವುದಾಗಿ ಸಾ.ರಾ.ಗೋವಿಂದ್ ಹೇಳಿದ್ಯಾಕೆ ಗೊತ್ತಾ...?

ಬೆಂಗಳೂರು : ಉಪಗ್ರಹ ಆಧಾರಿತ ಚಿತ್ರ ಪ್ರದರ್ಶನಕ್ಕೆ ದುಬಾರಿ ಶುಲ್ಕ ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ...

Widgets Magazine