ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋ ನ ಸೀಸನ್ 4 ರ ವಿನ್ನರ್ ನಟ ಹಾಗೂ ನಿರ್ದೇಶಕ ಪ್ರಥಮ್ ಅವರು ಇನ್ಮುಂದೆ ಯಾವುದೇ ಕಾರ್ಯಕ್ರಮಕ್ಕೆ ತನ್ನನ್ನು ಕರೆಯುದಾದ್ರೆ ಹಣ ಕೊಟ್ಟರೆ ಮಾತ್ರ ಬರುವುದಾಗಿ ತಿಳಿಸಿದ್ದಾರೆ.