Widgets Magazine
Widgets Magazine

ಸ್ಯಾಂಡಲ್ ವುಡ್ ನ ಸ್ಟಾರ್ ಗಳು ಬೀದಿ ನಾಟಕವಾಡಲು ಮುಂದಾಗಿದ್ದು ಯಾಕೆ ಗೊತ್ತಾ...?

ಬೆಂಗಳೂರು, ಶನಿವಾರ, 3 ಫೆಬ್ರವರಿ 2018 (11:29 IST)

Widgets Magazine

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಮಿಂಚಿದ ಸ್ಟಾರ್ಸ್ ಗಳೀಗ ಬೀದಿ ನಾಟಕ ಮಾಡಲು ಮುಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.


ಕೆಪಿಸಿಸಿ ಚುನಾವಣೆಗಾಗಿ ಸ್ಟಾರ್‍ಗಳಿಂದ ಬೀದಿ ನಾಟಕ ಮಾಡಿಸಲು ಮುಂದಾಗಿದ್ದು, ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ , ಶಶಿಕುಮಾರ್, ಸಚಿವೆ ಉಮಾಶ್ರೀ, ಹಿರಿಯ ನಟಿ ಜಯಮಾಲ, ಮಾಲಾಶ್ರೀ, ಭಾವನ, ಅಭಿನಯ ಸಾಧುಕೋಕಿಲ ಸೇರಿದಂತೆ ಹಲವಾರು ನಟ ನಟಿಯರು ರಾಜ್ಯದ ನಾನಾ ಭಾಗಗಳಲ್ಲಿ ಬೀದಿ ನಾಟಕ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಜನಮತಕ್ಕಾಗಿ ಸ್ಯಾಂಡಲ್‍ವುಡ್ ಸ್ಟಾರ್‍ಗಳು ಬೀದಿ ಬೀದಿಯಲ್ಲಿ ಸಾಧನೆಯನ್ನ ತಮ್ಮ ಆ್ಯಕ್ಟಿಂಗ್ ಮೂಲಕ ತೋರಿಸಬೇಕಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  
ಬೆಂಗಳೂರು ಸ್ಯಾಡಲ್ ವುಡ್ ಸ್ಟಾರ್ಸ್ ಸರ್ಕಾರದ ರಾಜ್ಯ ಚುನಾವಣೆ Bangalore Sandalwood Stars Government State Election

Widgets Magazine

ಸ್ಯಾಂಡಲ್ ವುಡ್

news

ಬಹುಭಾಷಾ ನಟಿ ತುಟಿಗೇ ಕೈ ಹಾಕಿದ ದುರುಳ!

ತಿರುವನಂತಪುರಂ: ಕೇರಳದಲ್ಲಿ ಕಳೆದ ವರ್ಷ ಬಹುಭಾಷಾ ನಟಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ನಡೆದ ಲೈಂಗಿಕ ...

news

ರಾಜಕೀಯಕ್ಕೆ ಬರುವುದರ ಬಗ್ಗೆ ನಟ ಯಶ್ ಹೇಳಿದ್ದೇನು ಗೊತ್ತಾ…?

ಬೆಂಗಳೂರು : ಸ್ಯಾಂಡಲ್‍ವುಡ್ ನಟರಾದ ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಉಪೇಂದ್ರ ಸೇರಿದಂತೆ ಅನೇಕ ನಟರು ...

news

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಪಕ್ಷ ಸೇರಿಕೊಳ್ಳಲಿದ್ದಾರಾ...?

ಬಾಗಲಕೋಟೆ : ಜೀವನದಲ್ಲಿ ಎದುರಾದ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಕಷ್ಟಪಟ್ಟು ಸ್ಟಾರ್ ಪಟ್ಟ ಅಲಂಕರಿಸಿದ ...

news

ಮಗನನ್ನು ಝೀರೊ ಸೈಜ್ ಮಾಡಲು ನಟಿ ಕರೀನಾ ಕಪೂರ್ ಮಾಡಿದ್ದಾದರು ಏನು ಗೊತ್ತಾ...?

ಮುಂಬೈ : ಬಾಲಿವುಡ್ ನಟಿ ಕರೀನಾ ಕಪೂರ್ ಅವರು ಝೀರೊ ಸೈಜ್ ನಟಿ ಎಂದೇ ಪ್ರಖ್ಯಾತಿ ಪಡೆದಿದ್ದು, ಈಗ ತಮ್ಮ ...

Widgets Magazine Widgets Magazine Widgets Magazine