ಬೆಂಗಳೂರು : ಗುರುವಾರದಂದು ಬಹುನಿರೀಕ್ಷೆಯ ‘ದಿ ವಿಲನ್’ ಚಿತ್ರದ ಟೀಸರ್ ಗಳು ರಿಲೀಸ್ ಆಗಿದೆ. ಆದರೆ ಈ ಟೀಸರ್ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸುವುದರ ಮೂಲಕ ನಿರ್ದೇಶಕ ರಿಷಭ್ ಶೆಟ್ಟಿ ಹಾಗೂ ನಟ ಡ್ಯಾನಿಷ್ ಸೇಠ್ ಅವರು ಶಿವರಾಜ್ ಕುಮಾರ್ ಅವರ ಅಭಿಮಾನಿಗಳು ಕೆಂಗಣ್ಣಿಗೆ ಗುರಿಯಾಗಿದ್ದಾರೆ.