ನಟ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ಈ ಬಿರುದು ಯಾಕೆ ಕೊಟ್ಟರು…?

ಬೆಂಗಳೂರು, ಮಂಗಳವಾರ, 23 ಜನವರಿ 2018 (07:08 IST)

ಬೆಂಗಳೂರು : ‘3 ಗಂಟೆ 30 ದಿನ 30 ಸೆಕೆಂಡು’ ಚಿತ್ರದ ಹೀರೋ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ಹೊಸದೊಂದು ಬಿರುದು ಕೊಟ್ಟಿದ್ದಾರೆ.

 
‘3 ಗಂಟೆ 30 ದಿನ 30 ಸೆಕೆಂಡು’ ಚಿತ್ರ ಭರ್ಜರಿ  ಪ್ರದರ್ಶನ ಕಾಣುತ್ತಿದ್ದು, ಈ ಚಿತ್ರದ ಪ್ರಚಾರಕ್ಕಾಗಿ ಬಿಗ್ ಬಾಸ್ ಶೋಗೆ ಬಂದಿದಾಗ ಸುದೀಪ್ ಅವರು ಚಿತ್ರದ ನಾಯಕ ಅರುಣ್ ಗೌಡ ಅವರಿಗೆ ಇನ್-ಕಂಪ್ಲೀಟ್ ಸ್ಟಾರ್ ಎಂಬ ಬಿರುದು ಕೊಟ್ಟಿದ್ದಾರೆ. ಅರುಣ್ ಗೌಡ ಅವರು ಯಾವುದೇ ಹಿಡಿದರೂ ಅದನ್ನು ಮುಗಿಸುವಷ್ಟರಲ್ಲಿ ಅದು ಅರ್ಧಕ್ಕೆ ನಿಂತು ಹೋಗುತ್ತದೆಯಂತೆ. ಅವರು ಡಿಗ್ರಿ ಕೂಡ ಕಂಪ್ಲೀಟ್ ಮಾಡಲಿಲ್ಲವಂತೆ. ಅವರ ಈ ಕಥೆ ಕೇಳಿದ ಸುದೀಪ್ ಅವರು ಅರುಣ್ ಗೌಡ ಅವರಿಗೆ ಈ ಬಿರುದನ್ನು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಟಿ ಭಾವನಾ ಮೆನನ್ ಮದುವೆಗೆ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಶುಭಾಶಯ ಕೋರಿದ್ದು ಹೇಗೆ ಗೊತ್ತಾ...?

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಭಾವನಾ ಮೆನನ್ ಹಾಗು ನವೀನ್ ಅವರು ಸೋಮವಾರ ದಾಂಪತ್ಯ ಜೀವನಕ್ಕೆ ...

news

ಬಿಗ್ ಬಾಸ್ ಕನ್ನಡ: ಇಂದು ಮನೆಯಿಂದ ಯಾರು ಗೇಟ್ ಪಾಸ್ ಆಗಬೇಕು?!

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ನಿರ್ಣಾಯಕ ಘಟ್ಟಕ್ಕೆ ತಲುಪಿದ್ದು, ಇಂದು ನಡೆಯಲಿರುವ ಮಧ್ಯಾವಧಿ ...

news

ಶಾರುಖ್ ಖಾನ್ ಗೆ ಶೀಘ್ರದಲ್ಲೇ ನಾಲ್ಕನೇ ಮಗು?!!

ಮುಂಬೈ: ಬಾಲಿವುಡ್ ಬಾದ್ ಶಹಾ ಶಾರುಖ್ ಖಾನ್ ಗೆ ಈಗಾಗಲೇ ಮೂವರು ಮಕ್ಕಳಿದ್ದಾರೆ. ಇದೀಗ 52 ವರ್ಷದ ಬಾಲಿವುಡ್ ...

news

ನಯನತಾರಾಗೆ ಈ ನಟನೆಂದರೆ ಸಖತ್ ಇಷ್ಟವಂತೆ!

ಚೆನ್ನೈ : ಅಪಾರ ಅಭಿಮಾನಿಗಳ ಮನಸ್ಸು ಗೆದ್ದಿರುವ ದಕ್ಷಿಣ ಭಾರತದ ನಟಿ ನಯನತಾರ ಅವರಿಗೂ ಕೂಡ ಇಷ್ಟವಾದ ...

Widgets Magazine
Widgets Magazine