ರೆಡಿಯೋ ಜಾಕಿ ರಾಪಿಡ್ ರಶ್ಮಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು ಯಾಕೆ…?

ಬೆಂಗಳೂರು, ಸೋಮವಾರ, 16 ಏಪ್ರಿಲ್ 2018 (06:34 IST)

ಬೆಂಗಳೂರು : ರೆಡಿಯೋ ಜಾಕಿ ರಾಪಿಡ್ ರಶ್ಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ತನಗೆ ಅತ್ಯಾಚಾರದ ಬೆದರಿಕೆ ಹಾಕಿರುವುದಾಗಿ ದೂರು ನೀಡಿದ್ದಾರೆ.


ಇತ್ತೀಚೆಗಷ್ಟೇ ‘ರಾಜರಥ’ ಸಿನಿಮಾದ ಕುರಿತಾಗಿ ಪ್ರಶ್ನೆಯೊಂದನ್ನು ಕೇಳಿ ಭಂಡಾರಿ ಸಹೋದರರನ್ನು ವಿವಾದದಲ್ಲಿ ಸಿಲುಕುವಂತೆ ಮಾಡಿದ ರೆಡಿಯೋ ಜಾಕಿ ರಾಪಿಡ್ ರಶ್ಮಿ ಅವರಿಗೆ ಫೇಸ್ ಬುಕ್ ಹಾಗೂ ಯೂಟ್ಯೂಬ್ ನಲ್ಲಿ ಕೆಲವು ಕಿಡಿಗೇಡಿಗಳು  "ನಿನ್ನ ರೇಟ್ ಎಷ್ಟು?" ಎಂದು ಕೇಳುವುದರ ಜೊತೆಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಮೆಸೇಜ್ ಕಳುಹಿಸಿ ಕಿರುಕುಳ ಕೊಟ್ಟಿದ್ದಾರೆ. ಅಲ್ಲದೇ ಅತ್ಯಾಚಾರದ ಬೆದರಿಕೆಯನ್ನೂ ಕೂಡ ಹಾಕಿರುವ ಹಿನ್ನಲೆಯಲ್ಲಿ ಇದೀಗ ರಾಪಿಡ್ ರಶ್ಮಿ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಬಾಲಿವುಡ್ ನ ‘ರಾಝಿ’ ಚಿತ್ರದ ಟ್ರೇಲರ್ ನೋಡಿ ಸ್ಯಾಂಡಲ್ ವುಡ್ ನ ನಟಿಯರು ಹೇಳಿದ್ದೇನು…?

ಬೆಂಗಳೂರು : ಬಾಲಿವುಡ್ ನಟಿ ಆಲಿಯಾ ಭಟ್ ಅಭಿನಯಿಸಿದ್ದ ‘ರಾಝಿ’ ಚಿತ್ರದ ಟ್ರೇಲರ್ ಈಗಾಗಲೇ ಬಿಡುಗಡೆಗೊಂಡು ...

news

ನಟಿ ಪ್ರಿಯಾಂಕ ಚೋಪ್ರಾರವರ ರಿಯಲ್ ಚಾಂಪಿಯನ್ ಯಾರು ಗೊತ್ತಾ…?

ಮುಂಬೈ : 2018 ರ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಮೇರಿ ಕೋಮ್ ಅವರಿಗೆ ...

news

ಈ ಬಾರಿ ಚುನಾವಣೆಯಲ್ಲಿ ಪ್ರಚಾರ ಕಾರ್ಯಕ್ಕೆ ಇಳಿಯುತ್ತಾರಾ ನಟ ಶಿವರಾಜ ಕುಮಾರ್…?

ಹಾಸನ : ಈ ಬಾರಿಯ ಚುನಾವಣೆಯಲ್ಲಿ ಸಿನಿಮಾ ತಾರೆಯರು ಕೂಡ ರಾಜಕೀಯ ಪಕ್ಷಗಳ ಪರವಾಗಿ ಪ್ರಚಾರಕ್ಕೆ ಇಳಿದಿರುವ ...

news

‘ಹೆಬ್ಬೆಟ್ಟು ರಾಮಕ್ಕ’ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ ಪ್ರಶಸ್ತಿ; ಸಂತಸ ವ್ಯಕ್ತಪಡಿಸಿದ ನಟಿ ತಾರಾ

ಬೆಂಗಳೂರು : ನಟಿ ತಾರಾ ಅಭಿನಯದ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರ ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ ...

Widgets Magazine
Widgets Magazine