ಉದ್ಯಾನ ನಗರಿಯಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ: ನಟಿ ಸಂಜನಾ

ಗುರುವಾರ, 17 ಮೇ 2018 (12:55 IST)

ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ  ಬೆಂಗಳೂರು ಸಿಟಿ ಕೂಡ ಮಹಿಳೆಯರಿಗೆ ಸೇಫ್ ಅಲ್ಲ ಎಂದು ಹಲವರು ಆರೊಪಿಸಿದ್ದಕ್ಕೆ ಇದೀಗ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ರಾಜಧಾನಿ ಬೆಂಗಳೂರಿನ ಬಗ್ಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹೆಣ್ಣು ಮಕ್ಕಳ ವಿರುದ್ಧ ಹಲವರು ಅಪವಾದ ಎತ್ತಿದ್ದಾಗ ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾಣಿ ಅವರು,’ ಎಷ್ಟು ಹೊತ್ತಲ್ಲೂ ಬೇಕಾದರೂ, ಯಾವ ಬಟ್ಟೆಯಲ್ಲಿ ಬೇಕಾದ್ರೂ ಸಿಲಿಕಾನ್ ಸಿಟಿಯಲ್ಲಿ ಸುತ್ತಾಡಬಹುದು.
 
 ನಾನೇ ಎಷ್ಟೋ ಸಲ ಮಧ್ಯರಾತ್ರಿ ಮನೆಯಿಂದ ಹೊರಗೆ ಹೋಗಿ ಸೇಫ್ ಆಗಿ ವಾಪಸ್ ಬಂದಿದ್ದೇನೆ. ದೆಹಲಿ ಹಾಗೂ ಕೋಲ್ಕತ್ತಾದಂತಹ ನಗರಗಳಿಗೆ ನಮ್ಮ ಬೆಂಗಳೂರನ್ನು ಹೋಲಿಸಿ ಮಾತನಾಡುವುದು ಸರಿಯಲ್ಲ’ ಎಂದು ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ವಿವಾದಕ್ಕೆ ಕಾರಣವಾಗಿದೆ ಸೋನಂ-ಆನಂದ್ ಮದುವೆ

ಮುಂಬೈ : ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟ ಅನಿಲ್ ಕಪೂರ್ ಅವರ ಮಗಳು ನಟಿ ಸೋನಂ ...

news

ಮದುವೆ ವಿಚಾರದಲ್ಲಿ ಉಲ್ಟಾ ಹೊಡೆದ ಹುಚ್ಚ ವೆಂಕಟ್

ಬೆಂಗಳೂರು : ಇತ್ತೀಚೆಗಷ್ಟೇ ನಟಿ ಐಶ್ವರ್ಯ ಅವರನ್ನ ಮದುವೆ ಆಗಿದ್ದೇನೆ ಎಂದು ಹೇಳಿರುವ ನಟ ಹುಚ್ಚ ವೆಂಕಟ್ ...

news

ಪೈಲ್ವಾನ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿರುವ ಬಾಲಿವುಡ್ ನಟ ಯಾರು ಗೊತ್ತಾ?

ಬೆಂಗಳೂರು : ಕಿಚ್ಚ ಸುದೀಪ್ ಅವರು ಅಭಿನಯಿಸಲಿರುವ ಪೈಲ್ವಾನ್ ಚಿತ್ರದಲ್ಲಿ ಬಾಲಿವುಡ್ ನ ಸ್ಟಾರ್ ನಟರೊಬ್ಬರು ...

news

ಕೃತಕ ಕಾಲು ಜೋಡಿಸಿಕೊಂಡಿರುವ ಕನ್ನಡದ ಹಿರಿಯ ನಟ ಸತ್ಯಜಿತ್

ಬೆಂಗಳೂರು : ಕಾಲು ಕಳೆದುಕೊಂಡು ನೋವು ಅನುಭವಿಸುತ್ತಿರುವ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ಇದಿಗ ಕೃತಕ ...

Widgets Magazine
Widgets Magazine