ಬೆಂಗಳೂರು: ಅಭಿಮಾನಿಗಳ ಪ್ರೀತಿಯ ಅಣ್ಣಾವ್ರು ಡಾ.ರಾಜ್ ಕುಮಾರ್ ಕುಟುಂಬದ ಮತ್ತೊಬ್ಬ ಕುಡಿ, ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವ ರಾಜ್ ಕುಮಾರ್ ಮೊದಲ ಸಿನಿಮಾ ಬಗ್ಗೆ ಕೊನೆಗೂ ಅಪ್ ಡೇಟ್ ಸಿಕ್ಕಿದೆ.