ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷ

ಗದಗ, ಸೋಮವಾರ, 16 ಜುಲೈ 2018 (11:27 IST)


 
 

 
ರಾಜ್ಯಾದ್ಯಂತ ಹೋರಾಟದ ಕಿಚ್ಚು ಹಚ್ಚಿಸಿರುವ ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷಗಳು ತುಂಬಿದವು. ಕುಡಿಯುವ ನೀರಿಗಾಗಿನ ಹೋರಾಟಕ್ಕೆ ಸ್ಪಂದನೆ ಸಿಗದೇ ಇರುವುದರಿಂದ ಹೋರಾಟದ ಕಿಚ್ಚು ಇಂದಿನಿಂದ ನಾಲ್ಕನೇ ವರ್ಷಕ್ಕೆ ಕಾಲಿರಿಸಿದೆ.
 
ಮಹದಾಯಿ ಕಳಸಾ ಬಂಡೂರಿ ಇಂದಿಗೆ ಮೂರು ವರ್ಷ ಪೂರೈಸಿದೆ. ನಾಲ್ಕನೆ ವರ್ಷಕ್ಕೆ ಹೋರಾಟ ಮುಂದುವರಿದೆ. ಕುಡಿಯುವ ನೀರಿನ ಹೋರಾಟಕ್ಕೆ ಸ್ಪಂದಿಸದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕ್ರಮದಿಂದ ರೋಸಿ ಹೋಗಿರುವ ರೈತರು ಮೂರು ವರ್ಷ ತುಂಬುತ್ತಿರುವ  ಹಿನ್ನೆಲೆ ವಿನೂತನ ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ.

10 ಸಾವಿರಕ್ಕೂ ಹೆಚ್ಚು ಜನರಿಂದ ದಯಾಮರಣಕ್ಕೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ. ವಿವಿಧ ಹಿಂದೂಪರ, ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳ ಸದಸ್ಯರಿಂದ ದಯಾಮರಣಕ್ಕೆ ಅರ್ಜಿ ಸಲ್ಲಿಕೆಯಾಗಲಿವೆ. ಮಹದಾಯಿ ಮತ್ತು ಕಳಸಾ ಬಂಡೂರಿ ಸಮಸ್ಯೆ ಇತ್ಯರ್ಥಪಡಿಸಲು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ.
 

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಎಸ್ಕೇಪ್ ಆಗಲು ಯತ್ನಿಸಿದ ಆರೋಪಿಗೆ ಆಗಿದ್ದೇನು ಗೊತ್ತಾ?

ಪೊಲೀಸ್ ವಶದಲ್ಲಿದ್ದ ಆರೋಪಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ. ಪರಾರಿಯಾಗಲು ಯತ್ನಿಸಿದ ಆರೋಪಿ ...

news

ಧುಮ್ಮಿಕ್ಕಿ ಹರಿಯುತ್ತಿರುವ ಭದ್ರಾ ನದಿ: ಬದುಕು ಅತಂತ್ರ

ಭದ್ರಾನದಿ ಧುಮ್ಮಿಕ್ಕಿ ಹರಿಯುತ್ತಿರುವ ಜನರ ಬದುಕು ಅತಂತ್ರಕ್ಕೆ ಸಿಲುಕಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ...

news

ಇಂದಿರಾ ಕ್ಯಾಂಟೀನ್ ನಿಜವಾಗಿಯೂ ಯಶಸ್ವಿಯಾಗಿದೆಯಾ? ಸಚಿವ ಯುಟಿ ಖಾದರ್ ಹೇಳಿದ್ದೇನು?

ಮಂಗಳೂರು: ರಾಜ್ಯ ವಿಧಾನಸಭೆ ಕಲಾಪದಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಹಾರಗಳ ಬಗ್ಗೆ ಬಿಜೆಪಿ ...

news

ಫ್ರಾನ್ಸ್ ಫುಟ್ಬಾಲ್ ವಿಶ್ವಕಪ್ ಗೆದ್ದ ಖುಷಿಯಲ್ಲಿ ಎಡವಟ್ಟು ಟ್ವೀಟ್ ಮಾಡಿದ ಕಿರಣ್ ಬೇಡಿ

ಪುದುಚೇರಿ: ಫಿಫಾ 2018 ವಿಶ್ವಕಪ್ ಫುಟ್ಬಾಲ್ ಫೈನಲ್ ನಲ್ಲಿ ಫ್ರಾನ್ಸ್ ಗೆದ್ದ ಖುಷಿಯಲ್ಲಿ ವಿಶ್ವದಾದ್ಯಂತ ...

Widgets Magazine
Widgets Magazine