ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ

ಶುಕ್ರವಾರ, 4 ಏಪ್ರಿಲ್ 2014 (17:03 IST)

PR
PR
ದಾವಣಗೆರೆಯಲ್ಲಿ ಒಟ್ಟು 8 ವಿಧಾನಸಭೆ ಕ್ಷೇತ್ರಗಳಿವೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ಲೋಕಸಭಾ ಚುನಾವಣೆಗಳಲ್ಲಿ ಎರಡು ಸಮುದಾಯದ ಅಭ್ಯರ್ಥಿಗಳು ಮಾತ್ರ ಗೆಲುವಿನ ರುಚಿಯನ್ನು ಕಂಡಿದ್ದಾರೆ. ಸಮುದಾಯದ ಅಭ್ಯರ್ಥಿಗಳು ದಾಖಲೆಯ 7 ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ..ಕುರುಬ ಜನಾಂಗದ ಅಭ್ಯರ್ಥಿಗಳು ಮೂರು ಬಾರಿ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಚನ್ನಯ್ಯ ಒಡೆಯರ್ ಅವರು 1984, 1989 ಮತ್ತು 1991ರ ಚುನಾವಣೆಗಳಲ್ಲಿ ಜಯಗಳಿಸುವ ಮೂಲಕ ಹ್ಯಾಟ್ರಿಕ್ ಸಾಧಿಸಿದ್ದಾರೆ.

ಲಿಂಗಾಯತ ಸಮುದಾಯದ 4.25 ಲಕ್ಷ ಮತದಾರರಿದ್ದು, ಕುರುಬ ಸಮುದಾಯದ ಮತದಾರರು 2.60 ಲಕ್ಷ, ಮುಸ್ಲಿಮರು 1.80 ಲಕ್ಷ ಮತ್ತು ಎಸ್‌ಸಿ, ಎಸ್‌ಟಿ ಸಮುದಾಯ 1.75 ಲಕ್ಷ ಮತದಾರರಿದ್ದಾರೆ. ಕಳೆದ ಬಾರಿ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಂ. ಸಿದ್ದೇಶ್ವರ 433446 ಮತಗಳನ್ನು ಗಳಿಸುವ ಮೂಲಕ ಜಯಗಳಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ್ 421423 ಮತಗಳನ್ನು ಪಡೆದು ಕಡಿಮೆ ಅಂತರದಿಂದ ಸೋತಿದ್ದರು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

Widgets Magazine
Widgets Magazine