ಹಿರೇಮಠ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ

ಶನಿವಾರ, 29 ಮಾರ್ಚ್ 2014 (19:42 IST)

Widgets Magazine

PR
PR
ಬೆಂಗಳೂರು: ಕನಕಪುರದ ಹಾರೋಹಳ್ಳಿ ಸಮೀಪ ಎಎಪಿ ಕಾರ್ಯಕರ್ತರ ಕಾರಿನ ಮೇಲೆ ಏಕಾಏಕಿ ದಾಳಿ ಮಾಡಿದ ಘಟನೆ ನಡೆದಿದೆ. ಹಾರೋಹಳ್ಳಿಯಲ್ಲಿ ಹಿರೇಮಠ್ ಪ್ರಚಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ರಾಡ್‌ಗಳಿಂದ ದಾಳಿ ನಡೆಸಿದರು. ಇದ್ಯಾವುದೇ ಬೆದರಿಕೆ ಜಗ್ಗದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರಚಾರಕ್ಕೆ ತೆರಳಿದ್ದಾರೆ.

ದಾಳಿಯಿಂದ ಕಾರಿನ ಗಾಜು ಪುಡಿ, ಪುಡಿಯಾಗಿದೆ. ಹಿರೇಮಠ್ ಅವರನ್ನು ಗುರಿಇರಿಸಿಕೊಂಡು ದಾಳಿ ಮಾಡಲಾಗಿದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಹಿರೇಮಠ್ ಅವರು ರವಿಕೃಷ್ಣಾ ರೆಡ್ಡಿ ಪರ ಪ್ರಚಾರಕ್ಕೆ ಬಂದಿದ್ದಾಗ ಈ ದುಷ್ಕೃತ್ಯ ಸಂಭವಿಸಿದೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...

Widgets Magazine