‘ಶೋಭಾ ವಿಚಾರವನ್ನು ನೋಡುವುದನ್ನೇ ಬಿಟ್ಟಿದ್ದೇನೆ’

Bangalore, ಬುಧವಾರ, 19 ಜುಲೈ 2017 (12:36 IST)

ಬೆಂಗಳೂರು: ಕೋಮುಗಲಭೆಯಿಂದ ಸಾವನ್ನಪ್ಪಿದ ಹಿಂದೂ ಕಾರ್ಯಕರ್ತರ ಹೆಸರನ್ನು ಕೇಂದ್ರ ಗೃಹ ಖಾತೆಗೆ ಕಳುಹಿಸುವಾಗ ಬದುಕಿರುವ ವ್ಯಕ್ತಿಯನ್ನು ಸತ್ತಿದ್ದಾರೆಂದು ಪಟ್ಟಿ ನೀಡಿದ ಶೋಭಾ ಕರಂದ್ಲಾಜೆ ಇದೀಗ ನಗೆ ಪಾಟಲಿಗೀಡಾಗಿದ್ದಾರೆ.


 
ಈ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರನ್ನು ಮಾಧ್ಯಮಗಳು ಪ್ರಶ್ನಿಸಿದಾಗ ‘ಶೋಭಾ ವಿಚಾರವನ್ನು ನೋಡವುದನ್ನೇ ಬಿಟ್ಟಿದ್ದೇನೆ’ ಎಂದು ಉಡಾಫೆ ಮಾಡಿದ್ದಾರೆ.
 
ತಮ್ಮ ಎಡವಟ್ಟು ಅರಿವಾಗುತ್ತಿದ್ದಂತೆ ಅತ್ತ ಶೋಭಾ ಕರಂದ್ಲಾಜೆ ಕಣ್ತಪ್ಪಿನಿಂದಾದ ತಪ್ಪು ಎಂದು ಕ್ಷಮೆಯಾಚಿಸಿದ್ದಾರೆ. ಆದರೆ ಆಡಳಿತಾರೂಢ ಕಾಂಗ್ರೆಸ್ ಇದು ಬಿಜೆಪಿಯವರ ಸಂಸ್ಕೃತಿ ಎಂದು ಜರೆದಿದೆ.
 
ಇದನ್ನೂ ಓದಿ..  ಮಾತಲ್ಲಿ ದ್ರಾವಿಡ್ ಗೆ ಜೈಕಾರ ಹಾಕಿ ಸಚಿನ್ ಬೇಕು ಎಂದರಾ ರವಿ ಶಾಸ್ತ್ರಿ?
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶೋಭಾ ಕರಂದ್ಲಾಜೆ ಬೇಜವಾಬ್ದಾರಿ ರಾಜಕಾರಣಿ: ವಿ.ಎಸ್.ಉಗ್ರಪ್ಪ

ಬೆಂಗಳೂರು: ರಾಜ್ಯದಲ್ಲಿನ ಕೋಮುಘರ್ಷಣೆಯ ವೇಳೆ ಬಲಿಯಾದವರ ಪಟ್ಟಿಯಲ್ಲಿ ಬದುಕಿದ್ದವರನ್ನು ಸೇರಿಸಿರುವ ಸಂಸದೆ ...

news

ಕೇಂದ್ರ ಸರ್ಕಾರಕ್ಕೆ ಸುಳ್ಳು ವರದಿ ಕೊಟ್ಟರಾ ಶೋಭಾ ಕರಂದ್ಲಾಜೆ..?

ಕೋಮು ಗಲಭೆಯಲ್ಲಿ ಹತ್ಯೆಗೀಡಾದವರ ಪಟ್ಟಿಯನ್ನ ಕೇಂದ್ರ ಸರ್ಕಾರಕ್ಕೆ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ ಬೇರೆ ...

news

ಡಿಐಜಿ ರೂಪಾಗೆ ಮಾಹಿತಿ ಕೊಟ್ಟ ಕೈದಿಯ ಮರ್ಮಾಂಗಕ್ಕೆ ಒದ್ದರಾ..?

ಡಿಐಜಿ ರೂಪಾ ಅವರಿಗೆ ಪರಪ್ಪನ ಅಗ್ರಹಾರ ಅಕ್ರಮಗಳ ಬಗ್ಗೆ ಮಾಹಿತಿ ನೀಡಿದ ಕೈದಿಗೆ ಮರ್ಮಾಂಗಕ್ಕೆ ಒದ್ದಿರುವ ...

news

379 ರೂ. ಕಳ್ಳತನ ಪ್ರಕರಣ 29 ವರ್ಷ ವಿಚಾರಣೆ, 5 ವರ್ಷ ಜೈಲು! ಇದೆಂಥಾ ವಿಚಿತ್ರ!?

ನವದೆಹಲಿ: ನಮ್ಮ ದೇಶದಲ್ಲಿ ಕೋರ್ಟ್ ವಿಚಾರಣೆಗಳು ಬೇಗನೇ ಮುಗಿಯಲು ಕ್ರಮ ಕೈಗೊಳ್ಳಬೇಕೆಂದು ಕಾನೂನು ತಜ್ಞರು ...

Widgets Magazine