‘ರಾಜ್ಯ ಸರ್ಕಾರದ ಅಧೀನದಲ್ಲಿ ಐಟಿ ಇದ್ದಿದ್ದರೆ ಡಿಕೆಶಿಗೆ ಕ್ಲೀನ್ ಚಿಟ್ ಸಿಗ್ತಿತ್ತು’

Bangalore, ಭಾನುವಾರ, 6 ಆಗಸ್ಟ್ 2017 (12:52 IST)

ಬೆಂಗಳೂರು: ಡಿಕೆ ಶಿವಕುಮಾರ್ ಮನೆಯಲ್ಲಿ ಐಟಿ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟು ದಿನ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಸುಮ್ಮನಿದ್ದ ಬಿಜೆಪಿ ನಾಯಕರು ಇದೀಗ ವಾಗ್ದಾಳಿ ನಡೆಸಿದ್ದಾರೆ.


 
ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿರುವ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಸರ್ಕಾರದಲ್ಲಿರುವವರೆಲ್ಲರೂ ಭ್ರಷ್ಟರೇ.
 
ಡಿಕೆ ಶಿವಕುಮಾರ್ ಮನೆಯಲ್ಲಿ 300 ಕೋಟಿ ರೂ. ಪತ್ತೆಯಾಗಿದೆ ಎಂದು ವರದಿಯಾಗಿದೆ. ಒಂದು ವೇಳೆ ಐಟಿ ಇಲಾಖೆ ರಾಜ್ಯ ಸರ್ಕಾರದ ಅಧೀನದಲ್ಲಿದ್ದಿದ್ದರೆ, ಪ್ರಕರಣ ಮುಚ್ಚಿ ಹೋಗ್ತಾ ಇತ್ತು. ಡಿಕೆಶಿಗೆ ಸರ್ಕಾರ ಕ್ಲೀನ್ ಚಿಟ್ ಕೊಡ್ತಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.
 
ಇದನ್ನೂ ಓದಿ.. ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಈಶ್ವರಪ್ಪ ಗೈರು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಈಶ್ವರಪ್ಪ ಗೈರು

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿಗೆ ಈಶ್ವರಪ್ಪ ಸೇರಿದಂತೆ ...

news

ದೇಶದ 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಆಯ್ಕೆ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗಾಗಿ ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾದ ...

news

ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐಗೆ ದೂರು

ಬೆಂಗಳೂರು: ಐಟಿ ದಾಳಿಯ ನೆನಪು ಮಾಸುವ ಮುನ್ನವೇ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐಗೆ ...

news

ತಾಯಿ ಗೌರಮ್ಮ ಪರವಾಗಿ ಸಿಎಂ ಕ್ಷಮೆಯಾಚಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಐಟಿ ದಾಳಿಯ ಕುರಿತಂತೆ ವಾಗ್ದಾಳಿ ನಡೆಸಿದ್ದ ತಾಯಿ ಗೌರಮ್ಮ ಪರವಾಗಿ ಸಿಎಂ ಸಿದ್ದರಾಮಯ್ಯ ಅವರ ...

Widgets Magazine