Widgets Magazine
Widgets Magazine

‘ಬೆಳಗಾವಿ ಅಧಿವೇಶನದೊಳಗೆ ಜಾರ್ಜ್ ರಾಜೀನಾಮೆ ನೀಡಲೇಬೇಕು’

ಬೆಂಗಳೂರು, ಶನಿವಾರ, 28 ಅಕ್ಟೋಬರ್ 2017 (10:53 IST)

Widgets Magazine

ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಆದರೆ ಅತ್ತ ಕಾಂಗ್ರೆಸ್ ಸಚಿವರ ಬೆನ್ನಿಗೆ ನಿಂತಿದೆ.


 
ಮುಂಬರುವ ಬೆಳಗಾವಿ ಅಧಿವೇಶನ ನಡೆಯುವುದರೊಳಗಾಗಿ ಜಾರ್ಜ್ ನೀಡಲೇಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದು ನಿಶ್ಚಿತ ಎಂದು ಮತ್ತೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಗುಡುಗಿದ್ದಾರೆ.
 
ಆದರೆ ಇನ್ನೊಂದೆಡೆ ಕಾಂಗ್ರೆಸ್ ನಾಯಕ ಆರ್ ವಿ ದೇಶಪಾಂಡೆ ಸಚಿವ ಕೆಜೆ ಜಾರ್ಜ್ ವಿರುದ್ಧ ಎಫ್ ಐಆರ್ ದಾಖಲಾದ ಮಾತ್ರಕ್ಕೆ ರಾಜೀನಾಮೆ ನೀಡಬೇಕಾಗಿಲ್ಲ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ  ತೀರ್ಮಾನ ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ತೆಲಗಿ ಮೃತದೇಹ ಎದುರು ಸಂಬಂಧಿಕರ ಗಲಾಟೆ…?

ಬೆಳಗಾವಿ: ಬಹುಕೋಟಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಶವ ಹುಟ್ಟೂರು ಖಾನಾಪುರ ...

ತೆಲಗಿ ಮೃತದೇಹ ಎದುರು ಸಂಬಂಧಿಕರ ಗಲಾಟೆ…?

ಬೆಳಗಾವಿ: ಬಹುಕೋಟಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಶವ ಹುಟ್ಟೂರು ಖಾನಾಪುರ ...

news

ರಾಜ್ಯಕ್ಕೆ ಬರುವ ಪ್ರಧಾನಿ ಮೋದಿ ಜತೆ ಬಿಜೆಪಿ ನಾಯಕರ ಮೀಟಿಂಗ್

ಬೆಂಗಳೂರು: ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಆ ಬಳಿಕ ಬೆಂಗಳೂರಿಗೆ ...

news

ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕಾಗಿಲ್ಲ ಎಂದ ಎಚ್ ಡಿಕೆ

ಬೆಂಗಳೂರು: ಡಿವೈಎಸ್ ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ ಐಆರ್ ದಾಖಲಿಸಿದ ...

Widgets Magazine Widgets Magazine Widgets Magazine