ಬೆಂಗಳೂರು: ಪ್ರಧಾನಿ ಮೋದಿಯನ್ನು ದುರ್ಬಲ ಪ್ರಧಾನಿ ಎಂದು ಟ್ವಿಟರ್ ನಲ್ಲಿ ಟೀಕಿಸಿದ್ದ ರಾಹುಲ್ ಗಾಂಧಿ ಒಬ್ಬ ಬಚ್ಚಾ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ.