‘ಅವರು ಬೆಂಕಿ ಹಚ್ಚಲಿ, ನಾವು ಆರಿಸುವ ಕೆಲಸ ಮಾಡುತ್ತೇವೆ’

Bangalore, ಶುಕ್ರವಾರ, 14 ಜುಲೈ 2017 (12:13 IST)

ಬೆಂಗಳೂರು: ಬಂಟ್ವಾಳ ಹಿಂಸಾಚಾರದ ಬಗ್ಗೆ ಬೆಂಕಿ ರಾಜಕಾರಣ ಶುರುವಾಗಿದೆ. ಬಿಜೆಪಿ ಮುಖಂಡರು ಹಿಂದೂ ನಾಯಕರನ್ನು ಬಂಧಿಸಿದರೆ ಬೆಂಕಿ ಹತ್ತಿಕೊಳ್ಳುತ್ತದೆ ಎಂದರೆ, ಆರಿಸುವ ಕೆಲಸವಷ್ಟೇ ನಮ್ಮದು ಎಂದಿದ್ದಾರೆ.


 
ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದೂ ಮುಖಂಡರನ್ನು ಬಂಧಿಸಿದರೆ ದ.ಕ. ಹೊತ್ತಿ ಉರಿಯುತ್ತದೆ ಎಂದು ಬಿಜೆಪಿ ಮುಖಂಡರಾದ ಮತ್ತು ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ ಬೆಂಕಿ ಹಚ್ಚುವುದು ಅವರ ಕೆಲಸ. ನಾವು ಆರಿಸು ಕೆಲಸ ಮಾಡುತ್ತೇವೆ ಎಂದಿದ್ದಾರೆ.
 
ಇದೇ ವೇಳೆ ಕೆಂಪಯ್ಯ ಅವರನ್ನು ದ.ಕ. ಜಿಲ್ಲೆಯ ಕೋಮು ಗಲಭೆ ನಿಯಂತ್ರಣಕ್ಕೆಂದೇ ನೇಮಿಸಲಾಗಿದೆ ಎಂಬ ಯಡಿಯೂರಪ್ಪ ಆರೋಪವನ್ನು ತಳ್ಳಿ ಹಾಕಿದ ಸಿಎಂ ಅವರನ್ನು ನೇಮಕವೇ ಮಾಡಿಲ್ಲ ಎಂದಿದ್ದಾರೆ. ಅಂತೂ ದ.ಕ. ಜಿಲ್ಲೆಯ ಹಿಂಸಾಚಾರ ಪ್ರಕರಣಗಳು ಕಾಂಗ್ರೆಸ್ ಮತ್ತು ಬಿಜೆಪಿಗೆ ರಾಜಕೀಯ ಕೆಸರೆರಚಾಟದ ವೇದಿಕೆಯಾಗಿದೆ.
 
ಇದನ್ನೂ ಓದಿ.. ಮುಗಿಯಿತು ಚೆನ್ನೈ ಸೂಪರ್ ಕಿಂಗ್ಸ್ ಅಜ್ಞಾತವಾಸ! ಯಾರೆಲ್ಲಾ ಇರ್ತಾರೆ ತಂಡದಲ್ಲಿ?
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚಾಮುಂಡೇಶ್ವರಿ ಮೆಟ್ಟಿಲು ಹತ್ತಿದ ಶೋಭಾ ಕರಂದ್ಲಾಜೆ

ಮೈಸೂರು: ಮಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಭೆ ಮುಗಿಸಿ ರಾಜ್ಯ ರಾಜಧಾನಿಗೆ ಬರುವ ಮೊದಲು ಸಂಸದೆ ಶೋಭಾ ...

news

ಈಶಾನ್ಯ ರಾಜ್ಯಗಳಲ್ಲಿ ಭೀಕರ ಪ್ರವಾಹ, ಭೂಕುಸಿತ: 80 ಜನರ ಸಾವು

ಈಶಾನ್ಯ ಭಾಗದ ಮೂರು ರಾಜ್ಯಗಳಾದ ಅಸ್ಸಾಂ, ಅರುಣಾಚಲಪ್ರದೇಶ, ಮಣಿಪುರಗಳಲಿ ಉಂಟಾದ ನೆರೆ ಪ್ರವಾಹ ಹಾಗೂ ...

news

ಉದ್ಯೋಗ ಅಭದ್ರತೆ: ಹೋಟೆಲ್ ಟೆರೇಸ್`ನಿಂದ ಜಿಗಿದು ಐಟಿ ಉದ್ಯೋಗಿ ಆತ್ಮಹತ್ಯೆ

ಆಂಧ್ರಪ್ರದೇಶ ಮೂಲದ ಸಾಫ್ಟ್`ವೇರ್ ಇಂಜಿನಿಯರ್ ಹೋಟೆಲ್ ಟೆರೇಸ್`ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ...

news

‘ನಿಮ್ಮ ಬಾಡಿ ಕರೆಕ್ಟ್ ಶೇಪ್ ನಲ್ಲಿದೆ’

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಾಗ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ...

Widgets Magazine