ಕೇರಳಕ್ಕೆ 10 ಕೋಟಿ ನೆರವು: ಹೆಚ್ಡಿಕೆ

ಬೆಂಗಳೂರು, ಶುಕ್ರವಾರ, 10 ಆಗಸ್ಟ್ 2018 (19:31 IST)

ರಾಜ್ಯ ಸರಕಾರವು ಪೀಡಿತವಾಗಿರುವ ಕೇರಳಕ್ಕೆ 10 ಕೋಟಿ ನೆರವು ನೀಡಲು ಮುಂದಾಗಿದೆ. ನೆರವಿನ ಜತೆಗೆ ವೈದ್ಯರ ತಂಡ ಹಾಗೂ ಆಹಾರ ಸಾಮಗ್ರಿಗಳನ್ನು ರವಾನಿಸುತ್ತಿದೆ.
ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇರಳದಲ್ಲಿ ಆಗಿರುವ ಅನಾಹುತ ಹಾಗೂ ನಷ್ಟ ಹಾಗೂ ಜೀವಹಾನಿ ಬಗ್ಗೆ ಹೆಚ್.ಡಿ.ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ಅಲ್ಲಿನ ಸ್ಥಿತಿಗತಿ ಬಗ್ಗೆ ವಿವರ ಪಡೆದುಕೊಂಡಿದ್ದಾರೆ. ಅಲ್ಲದೇ ಸಾವು ನೋವು ಕುರಿತು ಖೇದ ವ್ಯಕ್ತಪಡಿಸಿದ್ದಾರೆ.
 

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಕ್ಟೋಬರ್ ನಲ್ಲಿ ಪುಸ್ತಕೋತ್ಸವ ಸಂಭ್ರಮ

ಜನರಲ್ಲಿ ಓದುವ ಹವ್ಯಾಸ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿ ರಾಜ್ಯದ ರಾಜಧಾನಿಯಲ್ಲಿ ವಿಭಿನ್ನವಾಗಿ ...

news

ಪುರುಷರು ಕೂಡ ಮಹಿಳೆಯರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗುತ್ತಾರಂತೆ !

ಬೆಂಗಳೂರು: ಯುಟ್ಯೂಬ್ ಸ್ಟಾರ್ ಹಾಗೂ ಒಂದು ನಟಿ ಸೇರಿ ವಿಡಿಯೋವೊಂದನ್ನು ಮಾಡಿದ್ದು, ಆ ಮೂಲಕ ಪುರುಷರೂ ...

news

ತನ್ನ ಮಹಿಳಾ ಸಹೋದ್ಯೋಗಿಯ ಮೇಲೆ ಅತ್ಯಾಚಾರವೆಸಗಿದ ಅಧಿಕಾರಿ

ಉತ್ತರ ಪ್ರದೇಶ : ಉತ್ತರ ಪ್ರದೇಶ ಸರ್ಕಾರಿ ಇಲಾಖೆಯ ವಾಣಿಜ್ಯ ವಿಭಾಗದಲ್ಲಿ ಡೆಪ್ಯೂಟಿ ಕಮಿಷನರ್ ಆಗಿ ಕೆಲಸ ...

news

ಬಸ್ ನ ಹಿಂದಿನ ಸೀಟಿನಲ್ಲಿ ಕರೆಸಿ ಹುಡುಗನ ಪ್ಯಾಂಟ್ ಜಿಪ್ ಬಿಚ್ಚಿ ಈ ಹುಡುಗರು ಮಾಡಿದ್ದೇನು?

ನವದೆಹಲಿ : ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆಗಳನ್ನು ನಾವು ಹಲವು ಬಾರಿ ...

Widgets Magazine