17 ವರ್ಷದ ಯುವತಿಯ ಮೇಲೆ 10 ದಿನ ನಿರಂತರ ಗ್ಯಾಂಗ್‌ರೇಪ್

ಬೆಂಗಳೂರು, ಬುಧವಾರ, 15 ನವೆಂಬರ್ 2017 (13:07 IST)

ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ 17 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿದ ನಾಲ್ವರು ಕಾಮುಕರು 10 ದಿನಗಳ ಕಾಲ ಗೃಹಬಂಧನದಲ್ಲಿರಿಸಿ ಗ್ಯಾಂಗ್‌ರೇಪ್ ಎಸಗಿದ ಹೇಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
rape
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಬಾಲಕಿಯನ್ನು ಆರೋಪಿ ಸ್ನೇಹಿತರು ಕಾಡುಗೋಡಿಯ ಲಾಡ್ಜ್‌ವೊಂದರಲ್ಲಿ ಒತ್ತಾಯಪೂರ್ವಕವಾಗಿ ಇರಿಸಿ 10 ದಿನಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ.
 
ಬಾಲಕಿ ಕಾಣೆಯಾಗಿರುವ ಬಗ್ಗೆ ಆಕ್ಟೋಬರ್ 6 ರಂದು ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ದೂರಿನ ತನಿಖೆ ನಡೆಸಿದ ಪೊಲೀಸರು ಲಾಡ್ಜ್ ಮಾಲೀಕ ಸೇರಿದಂತೆ ನಾಲ್ವರು ಆರೋಪಿಗಳನ್ನು 
 
ಉಡುಪಿ ಮೂಲದ ರಾಘವೇಂದ್ರ, ದಾವಣಗೆರೆ ಮೂಲದ ಸಾಗರ, ಪಶ್ಚಿಮ ಬಂಗಾಳದ ಮನೋರಾಜನ್ ಪಂಡಿತ್, ಮೈಸೂರು ಮೂಲದ ಮಂಜುನಾಥ್ ಆರೋಪಿಗಳು ಎಂದು ಗುರುತಿಸಲಾಗಿದೆ. 
 
ಪೊಲೀಸರು ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿಯವರಿಗೆ ಬೇರೆ ವಿಚಾರವಿಲ್ಲ, ಅದಕ್ಕೇ ಜಾರ್ಜ್ ವಿಷಯ ಕೆದಕುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ...

news

ಬಿಜೆಪಿಯವರ ಪ್ರತಿಭಟನೆಗೆಲ್ಲಾ ತಲೆಕೆಡಿಸಿಕೊಳ್ಳಬೇಡಿ: ಕೆಜೆ ಜಾರ್ಜ್ ಗೆ ಪರಮೇಶ್ವರ್ ಅಭಯ

ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್ ಐಆರ್ ದಾಖಲಿಸಿದ ಹಿನ್ನಲೆಯಲ್ಲಿ ...

news

ಪ್ರಧಾನಿ ಮೋದಿಯನ್ನು ತುಘಲಕ್ ಎಂದ ಬಿಜೆಪಿ ಹಿರಿಯ ನಾಯಕ

ನವದೆಹಲಿ: ಪ್ರಧಾನಿ ಮೋದಿ ಆಡಳಿತ ವೈಖರಿ, ನೋಟು ನಿಷೇಧ ನಿರ್ಧಾರವನ್ನು ಹಿರಿಯ ಬಿಜೆಪಿ ನಾಯಕ, ಮಾಜಿ ವಿತ್ತ ...

news

ಮುಂದಿನ ಬಾರಿ ಮುಜರಾಯಿ ಖಾತೆ ಪಡೆದು ಕಾಂಗ್ರೆಸ್ ನೆಗೆದು ಬೀಳುವಂತೆ ಮಾಡುತ್ತೇನೆ: ಕೆಎಸ್ ಈಶ್ವರಪ್ಪ

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಸದನದ ಮೇಲ್ಮನೆಯಲ್ಲಿ ಮಂಗಳವಾರ ಮುಜರಾಯಿ ಇಲಾಖೆ ಕುರಿತು ...

Widgets Magazine
Widgets Magazine