ರಾಜ್ಯದಲ್ಲಿ 108 ತುರ್ತು ಸೇವೆಯಲ್ಲಿ ಸಮಸ್ಯೆ ಆಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.