ಬ್ಯಾಂಕಿನಲ್ಲಿದ್ದ 12 ಕೆ.ಜಿ ಚಿನ್ನ ದರೋಡೆ

ಮೈಸೂರು, ಮಂಗಳವಾರ, 4 ಸೆಪ್ಟಂಬರ್ 2018 (17:39 IST)


ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬ್ಯಾಂಕ್ ದರೋಡೆ ನಡೆದಿದೆ.

ಎಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿಯ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ನಡೆದಿದೆ. ಬ್ಯಾಂಕಿನಲ್ಲಿ ಅಡಮಾನವಾಗಿರಿಸಿಕೊಂಡಿದ್ದ 12 ಕೆಜಿ ಚಿನ್ನಾಭರಣ ಹಾಗೂ 5 ಲಕ್ಷಕ್ಕೂ ಅಧಿಕ ನಗರದನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

3 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಹೆಚ್.ಡಿ.ಕೋಟೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
 

 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚಿಕನ್ ತಿಂದು ರಾಹುಲ್ ಗಾಂಧಿ ಕೈಲಾಸ ಯಾತ್ರೆ ಮಾಡಿದರೇ? ರೆಸ್ಟೋರೆಂಟ್ ನೀಡಿದ ಸ್ಪಷ್ಟನೆ ಏನು?

ನವದೆಹಲಿ: ಕರ್ನಾಟಕದಲ್ಲಿ ಚುನಾವಣೆ ಪ್ರಚಾರದ ವೇಳೆ ಚಿಕನ್ ತಿಂದು ದೇವಾಲಯ ಪ್ರವೇಶಿಸಿದರು ಎಂಬ ಕಾರಣಕ್ಕೆ ...

news

ನ್ಯಾಯಾಲಯ ಆದೇಶ ಉಲ್ಲಂಘನೆ: ಎಸಿ ಕಚೇರಿ ಪಿಠೋಪಕರಣ ಜಪ್ತಿ

ಜಮೀನು ಭೂಸ್ವಾಧೀನ ಮಾಡಿಕೊಳ್ಳಲಾದ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನ ಉಲ್ಲಂಘಿಸಿದ ಕಾರಣ ...

news

ಅಕ್ರಮ ಸಾರಾಯಿ ಮಾರಾಟ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಅಕ್ರಮ ಸಾರಾಯಿ ದಾಸ್ತಾನು ಹಾಗೂ ಮಾರಾಟದ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

news

ಇಂದಿರಾ ಕ್ಯಾಂಟಿನ್ ಗೆ ನಗರಸಭೆ ಆಯುಕ್ತರ ಹಠಾತ್ ಭೇಟಿ

ನಗರಸಭೆ ಕಚೇರಿ ಬಳಿ ಇರುವ ಇಂದಿರಾ ಕ್ಯಾಂಟಿನ್ ಗೆ ನಗರಸಭೆ ಆಯುಕ್ತ ದಿಢೀರನೆ ಭೇಟಿ ನೀಡಿದರು. ಇಂದಿರಾ ...

Widgets Magazine