ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.