ಕಾಮುಕ ಉಮೇಶ್‌ರೆಡ್ಡಿಗಿಂತಲೂ ವಿಕೃತ ಕಾಮಿ ಅರೆಸ್ಟ್

ವಿಜಯಪುರ, ಬುಧವಾರ, 12 ಜುಲೈ 2017 (13:16 IST)

ಕುಖ್ಯಾತ ಉಮೇಶ್‌ರೆಡ್ಡಿಗಿಂತಲೂ ವಿಕೃತ ಕಾಮಿಯಾಗಿರುವ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ವೃದ್ಧ ಮಹಿಳೆಯರಿಗೆ ಟ್ಯಾಕ್ಸಿಯಲ್ಲಿ ಡ್ರಾಪ್ ಕೊಡುವ ನೆಪವೊಡ್ಡಿ ಇಲ್ಲಿಯವರೆಗೆ ಸುಮಾರು 25 ಕ್ಕೂ ಹೆಚ್ಚು ವೃದ್ಧೆಯರ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ನ್ಯಾಯಾಂಗದ ವಶಕ್ಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಉಮೇಶ್‌ರೆಡ್ಡಿ ವಿಕೃತ ಕಾಮಿ ಅರೆಸ್ಟ್ ಅತ್ಯಾಚಾರ Rapist Sexual Harrasment Umesh Reddy Old Aged Woman

ಸುದ್ದಿಗಳು

news

ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯಗೆ ಯೋಗ್ಯತೆಯಿಲ್ಲ : ಆರ್.ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಿಎಂ ಆಗುವ ಯೋಗ್ಯತೆಯಿಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ...

news

ನೀವು ನಂಬಲೇಬೇಕು! ಈ ಮದುವೆ ನಿಲ್ಲಲು ಪ್ರಧಾನಿ ಮೋದಿಯೇ ಕಾರಣ!

ನವದೆಹಲಿ: ಪ್ರಧಾನಿ ಮೋದಿಗೂ ಎಲ್ಲಿಯೋ ನಡೆಯುವ ಜನ ಸಾಮಾನ್ಯರ ಮದುವೆಗೂ ಎಲ್ಲಿಯ ಸಂಬಂಧ ಎಂದು ...

news

ವೃದ್ಧನೋರ್ವನಿಗೆ 9500 ರೂ ಧನ ಸಹಾಯ ನೀಡಿದ ಸಿಎಂ

ಬೆಂಗಳೂರು: ವೃದ್ಧನೋರ್ವನಿಗೆ 9500 ರೂ ಸಹಾಯ ಧನ ನೀಡಿ ಸಿಎಂ ಸಿದ್ದರಾಮಯ್ಯ ಔದಾರ್ಯತೆಯನ್ನು

news

ಶರತ್ ಮಡಿವಾಳ ಮನೆಗೆ ಬಂದ ಸಚಿವ ರಮಾನಾಥ್ ರೈ

ಮಂಗಳೂರು: ಕೊನೆಗೂ ಮೊನ್ನೆಯಷ್ಟೇ ಸಾವಿಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಮನೆಗೆ ಅರಣ್ಯ ಸಚಿವ ...

Widgets Magazine