ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎಲ್ಲೆಡೆ ವರುಣನ ಆರ್ಭಟ ಕಡಿಮೆಯಾಗಿತ್ತು. ಇಂದಿನಿಂದ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.