ಬೆಂಗಳೂರು ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ: ಐವರ ಸಾವು

ಬೆಂಗಳೂರು, ಸೋಮವಾರ, 8 ಜನವರಿ 2018 (09:10 IST)

ಬೆಂಗಳೂರು: ಕಲಾಸಿಪಾಳ್ಯ ಬಳಿಯ ರೆಸ್ಟೋರೆಂಟ್ ನಲ್ಲಿ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಧಾರುಣ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದೆ.
 
ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಸ್ವಾಮಿ, ಪ್ರಸಾದ್, ಮಹೇಶ್, ಮಂಜುನಾಥ್ ಮತ್ತು ಕೀರ್ತಿ ಎಂಬವರು ಮೃತರು. ಘಟನೆ ಸಂಭವಿಸುವಾಗ ಇವರು ಇದೇ ರೆಸ್ಟೋರೆಂಟ್ ನಲ್ಲಿ ಮಲಗಿ ನಿದ್ರಿಸುತ್ತಿದ್ದರು ಎನ್ನಲಾಗಿದೆ.
 
ಘಟನೆಗೆ ನಿಖರ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜೆಡಿಎಸ್ ಪಕ್ಷಕ್ಕೆ ಅಲ್ಪಸಂಖ್ಯಾತರು ಮತ ಹಾಕಬೇಡಿ- ಪರಂ

ಅಲ್ಪಸಂಖ್ಯಾತರು ಜೆಡಿಎಸ್‍ಗೆ ಮತ ಹಾಕಬೇಡಿ, ಒಂದುವೇಳ ಹಾಕಿದರೂ ಬಿಜೆಪಿ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ...

news

ಜೆಡಿಎಸ್ ಟಿಕೆಟ್ ಮುಸ್ಲಿಂ ಅಭ್ಯರ್ಥಿಗೆ ನೀಡಲು ಒತ್ತಾಯ

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮೈಸೂರಿನ ನರಸಿಂಹ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ...

Widgets Magazine
Widgets Magazine