ಕಳೆದೊಂದು ವರ್ಷದಿಂದ ಶಿಕ್ಷಣ ಇಲಾಖೆಯಲ್ಲಿ ಬರಿ ಗೊಂದಲ ಗಲಾಟೆ, ವಿವಾದಗಳ ಸುದ್ದಿಯೇ ಹೆಚ್ಚಾಗಿತ್ತು.. ಆದ್ರೀಗ ಶಿಕ್ಷಣ ಇಲಾಖೆ ಮಕ್ಕಳ ಭವಿಷ್ಯಕ್ಕಾಗಿ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಐದನೇ ತರಗತಿ ಹಾಗು ಎಂಟನೆ ತರಗತಿಗೆ ಪಬ್ಲಿಕ್ ಮಾದರಿಯ ಎಕ್ಸಾಂ ನಡೆಸಲು ಮುಂದಾಗಿದೆ ಆದ್ರೆ ಈ ಪರೀಕ್ಷೆ ಈಗ ಪ್ರತಿಷ್ಠೆಯ ಕಣವಾಗಿದ್ದು ಶಿಕ್ಷಣ ಇಲಾಖೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಹಠಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪರದಾಡುವ ಸ್ಥಿತಿ ಎದುರಾಗಿದೆ.