ಅಪ್ರಾಪ್ತ ಬಾಲಕಿ ಮೇಲೆ 60ರ ವೃದ್ಧನಿಂದ ಅತ್ಯಾಚಾರ

ಮಂಗಳೂರು, ಗುರುವಾರ, 2 ನವೆಂಬರ್ 2017 (13:17 IST)

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ 60 ವರ್ಷದ ಅತ್ಯಾಚಾರವೆಸಗಿರುವ ಪ್ರಕರಣ ಸೋಮೇಶ‍್ವರದ ಉಚ್ಚಿಲದಲ್ಲಿ ನಡೆದಿದೆ.


60 ವರ್ಷದ ರಝಾಕ್ ಅತ್ಯಾಚಾರವೆಸಗಿರುವ ಆರೋಪಿ. ರಝಾಕ್ 8 ವರ್ಷದ ಬಾಲಕಿ ಮೇಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸರು ಈತನನ್ನು ಬಂಧಿಸಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಫೇಸ್ ಬುಕ್ ನಲ್ಲಿ ಮತ್ತೆ ಕಟೀಲು ದುರ್ಗಾ ದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ವಿರುದ್ಧ ಫೇಸ್ ಬುಕ್ ನಲ್ಲಿ ಮತ್ತೆ ಅವಹೇಳನಕಾರಿ ಪೋಸ್ಟ್ ...

news

ವ್ಯಾಪಂ ಹಗರಣದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾನ್‌ಗೆ ಕ್ಲೀನ್ ಚಿಟ್: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವ್ಯಾಪಂ ಹಗರಣದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ಗೆ ಸಿಬಿಐ ಕ್ಲೀನ್‌ಚಿಟ್ ನೀಡಿರುವುದನ್ನು ...

news

`ಪರಿವರ್ತನಾ ಯಾತ್ರೆ ಅಲ್ಲ, ಇದು ಪಶ್ಚಾತ್ತಾಪ ಯಾತ್ರೆ’

ಬೆಂಗಳೂರು: ಇದು ಪರಿವರ್ತನಾ ಯಾತ್ರೆ ಅಲ್ಲ, ಇದು ಪಶ್ಚಾತ್ತಾಪ ಯಾತ್ರೆ ಎಂದು ಬದಲಾಯಿಸಿಕೊಳ್ಳಿ ಎಂದು ಗೃಹ ...

news

ಫೇಸ್‌ಬುಕ್‌ ಚಾಟ್‌ನಲ್ಲಿ ಪ್ರಧಾನಿ ಮೋದಿ ವಿರುದ್ಧ ಅಶ್ಲೀಲ ಪದ ಬಳಕೆ: ಯುವಕ ಅರೆಸ್ಟ್

ಚೆನ್ನೈ: ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿಯವರನ್ನು ಅಸಭ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ವಿರುಧನಗರ್ ...

Widgets Magazine
Widgets Magazine