ಮೂಡಲಗಿ ಪಟ್ಟಣದ ಹಳ್ಳದಲ್ಲಿ ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಡಿಎಚ್ಒ ಮಹೇಶ್ ಕೋಣಿ, ಮೂಡಲಗಿ ಪೊಲೀಸರ ನೇತೃತ್ವದಲ್ಲಿ ಸ್ಕ್ಯಾನಿಂಗ್ ಸೆಂಟರ್, ಆರು ಮೆಟರ್ನಿಟಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ.