17 ವರ್ಷದ ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಕಾಮುಕರು

ಮುಂಬೈ, ಭಾನುವಾರ, 7 ಅಕ್ಟೋಬರ್ 2018 (08:35 IST)

ಮುಂಬೈ : ಬ್ಯಾಂಕ್ ನಿಂದ ಮರಳುತ್ತಿದ್ದ 17 ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಇಬ್ಬರು ಕಾಮುಕರು ಎಸಗಿದ ಘಟನೆ ಬುಡಕಟ್ಟು ಪ್ರಾಬಲ್ಯವಿರುವ ಮೊಖದಾ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.


ವಿದ್ಯಾರ್ಥಿ ಬ್ಯಾಂಕ್​ಗೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಆಕೆಯನ್ನ ಮೋಟಾರ್​​ ಸೈಕಲ್​ ಮೇಲೆ ಬಂದ ಇಬ್ಬರು ಎಳೆದಾಡಿದ್ದು, ತದನಂತರ ಅಪಹರಿಸಿ ದುಷ್ಕೃತ್ಯವೆಸಗಿದ್ದಾರೆ ಎಂದು ತಿಳಿದು ಬಂದಿದೆ.


ಘಟನೆಗೆ ಸಂಬಂಧಿಸಿದಂತೆ ಬಾಲಕಿ ಪೋಷಕರು ದೂರು ದಾಖಲು ಮಾಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಸಬ್​ಇನ್ಸ್​ಪೆಕ್ಟರ್​ ರಾಕೇಶ್​ ಪಗರೆ ತಿಳಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತೈಲ ಬೆಲೆ ನಂತರ ರೂಪಾಯಿ ಕುಸಿತಕ್ಕೂ ಯೋಜನೆ ರೂಪಿಸಿದೆಯಂತೆ ಕೇಂದ್ರ

ನವದೆಹಲಿ: ತೈಲ ಬೆಲೆ ಏರಿಕೆಗೆ ಕಡಿವಾಣ ಹಾಕಲು ಸುಂಕ ಕಡಿತಗೊಳಿಸಿ 2.50 ರೂ.ಗೆ ಪೆಟ್ರೋಲ್, ಡೀಸೆಲ್ ಬೆಲೆ ...

news

ರಕ್ಷಣೆ ನೀಡಬೇಕಾಗಿದ್ದ ಪೊಲೀಸ್ ಅಧಿಕಾರಿಯಿಂದಲೇ 6 ತಿಂಗಳ ಗರ್ಭಿಣಿಯ ಮೇಲೆ ಅತ್ಯಾಚಾರ

ಬಳ್ಳಾರಿ : ಮಹಿಳೆಯರಿಗೆ ರಕ್ಷಣೆ ನೀಡಬೇಕಾಗಿದ್ದ ಪೊಲೀಸ್ ಅಧಿಕಾರಿಯೇ 6 ತಿಂಗಳ ಗರ್ಭಿಣಿಯ ಮೇಲೆ ...

news

ಮಮತಾ ಬ್ಯಾನರ್ಜಿ ಕಾಂಗ್ರೆಸ್ ಗೆ ಕೈ ಕೊಡಲು ಮುಂದಾಗಿರುವುದೇಕೆ ಗೊತ್ತಾ?

ನವದೆಹಲಿ: ಮಾಯಾವತಿ ನಂತರ ಮಮತಾ ಬ್ಯಾನರ್ಜಿ ಕೂಡಾ ಕಾಂಗ್ರೆಸ್ ನ ಮಹಾಘಟಬಂಧನ್ ನಿಂದ ಹೊರಬರಲು ಚಿಂತನೆ ...

news

ಮಹಾಘಟಬಂಧನ್ ವಿಫಲ ಐಡಿಯಾ ಎಂದ ಅರುಣ್ ಜೇಟ್ಲಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಕೂಟವನ್ನು ಸೋಲಿಸಲು ವಿಪಕ್ಷಗಳು ಒಂದಾಗಿ ನಡೆಸಿದ ...

Widgets Magazine