Widgets Magazine
Widgets Magazine

ಅಧಿಕಾರಿಗಳ ವರ್ಗಾವಣೆಯಿಂದ ನ್ಯಾಯಸಮ್ಮತ ಚುನಾವಣೆ ಸಾಧ್ಯವೇ- ದೇವೇಗೌಡ

ಹಾಸನ, ಗುರುವಾರ, 25 ಜನವರಿ 2018 (19:34 IST)

Widgets Magazine

ಚುನಾವಣೆ ಸಂದರ್ಭದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡುವ ರಾಜ್ಯ ಸರ್ಕಾರದಿಂದ ನ್ಯಾಯ ಸಮ್ಮತ ಚುನಾವಣೆ ನಡೆಯಲು ಹೇಗೆ ಸಾಧ್ಯ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ಪ್ರಶ್ನಿಸಿದ್ದಾರೆ.

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮ್ಮನೆ ಆರೋಪ ಮಾಡಲ್ಲ. ಮಹಾ ಮಸ್ತಕಾಭಿಷೇಕ ಹಾಗೂ ಚುನಾವಣೆ ಸಿದ್ಧತೆಗಳು ನಡೆಯುವಾಗ ಜಿಲ್ಲಾಧಿಕಾರಿ ವರ್ಗಾವಣೆ ಅಗತ್ಯವಿತ್ತೇ ಎಂದು ಕೇಳಿದ್ದಾರೆ.

ಯಾರದೋ ಮುಲಾಜಿಗೆ ವರ್ಗಾವಣೆ ಮಾಡಲಾಗಿದೆ. ಕಾಮಗಾರಿಯನ್ನು ಪಿಡಬ್ಲ್ಯೂಡಿ ಇಲಾಖೆಯಿಂದ ವರ್ಗಾಯಿಸಲಾಗಿದೆ. ಎಲ್ಲದರಲ್ಲೂ ಹಣ ತಿಂದರೆ ಅಜೀರ್ಣವಾಗುವುದಿಲ್ಲವೇ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಭಾರತ ರತ್ನ ನೀಡಲು ಸಿಎಂ ಪತ್ರ

ಸಿದ್ದಗಂಗಾ ಮಠದ ಮಠಾಧೀಶ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೋರಿ ...

news

ಬಿಜೆಪಿ ಆರೋಪ ಸತ್ಯಕ್ಕೆ ದೂರವಾದುದು- ರಾಮಲಿಂಗಾರೆಡ್ಡಿ

ಮಹಾದಾಯಿ ನೀರಿಗಾಗಿ ಕನ್ನಡಪರ ಸಂಘಟನೆಗಳು ನಡೆಸಿರುವ ಕರ್ನಾಟಕ ಬಂದ್ ಸರ್ಕಾರದ ಪ್ರಾಯೋಜಿತವಲ್ಲ. ಬಿಜೆಪಿ ...

news

ಮೈಸೂರಿನ ಚಾಮುಂಡಿ ಸನ್ನಿಧಾನದಲ್ಲಿ ಅಮಿತ್ ಶಾ!

ಮೈಸೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು (ಗುರುವಾರ) ಮೈಸೂರು ಮಹಾರಾಜ ಕಾಲೇಜು ...

news

ಆರ್.ಅಶೋಕ ವಿರುದ್ಧದ ಪ್ರಕರಣಕ್ಕೆ ತಡೆ

ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಆರ್.ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿದ್ದ ...

Widgets Magazine Widgets Magazine Widgets Magazine