Widgets Magazine
Widgets Magazine

ಪುತ್ರ ಡಾ. ಯತೀಂದ್ರ ವಿರುದ್ಧ ಆಧಾರ ರಹಿತವಾದ ಸುಳ್ಳು ದೂರು: ಸಿಎಂ

ಮೈಸೂರು, ಮಂಗಳವಾರ, 9 ಮೇ 2017 (19:27 IST)

Widgets Magazine

ಪುತ್ರ ವಿರುದ್ಧ ಆದಾಯ ತೆರಿಗೆ ಇಲಾಖೆಯಲ್ಲಿ ಸಲ್ಲಿಸಲಾದ ದೂರು ಆಧಾರರಹಿತವಾಗಿದೆ ಎಂದು ಹೇಳಿದ್ದಾರೆ.
 
ಡಾ.ಯತೀಂದ್ರ ಮೊಟ್ಟಮೊದಲ ಬಾರಿಗೆ ವಿದೇಶ ಪ್ರವಾಸ ಮಾಡಿದ್ದಾನೆ. ಮೊದಲ ಬಾರಿಯ ಪ್ರವಾಸದಲ್ಲಿ ವಿದೇಶದಲ್ಲಿ ಹೂಡಿಕೆ ಮಾಡಲು ಹೇಗೆ ಸಾಧ್ಯ ಎಂದು ತಿರುಗೇಟು ನೀಡಿದರು.
 
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಂಸದೆ ಎಚ್.ವಿಶ್ವನಾಥ್ ಅವರ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಪಕ್ಷದಲ್ಲಿ ಕೆಲವರಿಗೆ ಅಸಮಾಧಾನವಿರಬಹುದು. ಆದರೆ.ಯಾರೂ ಪಕ್ಷ ತೊರೆಯುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದರು.
 
ಮಾಜಿ ಸಂಸದ ವಿಶ್ವನಾಥ್ ನನ್ನ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಆದರೆ, ಅವರು ಹಿರಿಯ ನಾಯಕರಾಗಿರುವುದರಿಂದ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಡಾ.ಯತೀಂದ್ರ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಎಚ್.ವಿಶ್ವನಾಥ್ Congress Cm Siddaramaiah Dr.yatindra H.vishwanath

Widgets Magazine

ಸುದ್ದಿಗಳು

news

ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ ಎನ್ನುವ ವರದಿಗಳು ಸತ್ಯಕ್ಕೆ ದೂರ ಕಪೋಲಕಲ್ಪಿತವಾಗಿವೆ ...

news

ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್‌‍ನಿಂದ ರಿಲೀಫ್

ಬೆಂಗಳೂರು: ಅಕ್ರಮ ಗಣಿಗಾರಿಕೆ ಕೇಸ್ ಎದುರಿಸುತ್ತಿರುವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ರಿಲೀಫ್ ...

news

ಮಾಜಿ ಸಂಸದೆ, ನಟಿ ರಮ್ಯಾಗೆ ಎಐಸಿಸಿಯಲ್ಲಿ ಹೊಸ ಹುದ್ದೆ

ಬೆಂಗಳೂರು: ಮಾಜಿ ಸಂಸದೆ ನಟಿ ರಮ್ಯಾಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ ಎಐಸಿಸಿಯಲ್ಲಿ ಹೊಸ ಹುದ್ದೆ ನೀಡಿ ...

news

ಗುಜರಾತ್‌ನಲ್ಲಿ ಮದ್ಯನಿಷೇಧವಿದ್ದರೂ ಕಂಠಪೂರ್ತಿ ಕುಡಿದು ನಿಂದಿಸಿದ ಉಪಮುಖ್ಯಮಂತ್ರಿ ಪುತ್ರ

ಅಹ್ಮದಾಬಾದ್: ಗುಜರಾತ್ ರಾಜ್ಯದಲ್ಲಿ ಮದ್ಯ ನಿಷೇಧ ಜಾರಿಯಲ್ಲಿದ್ದರೂ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ...

Widgets Magazine Widgets Magazine Widgets Magazine